Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sonia Gandhi: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ದಿಢೀರ್ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ದೇಶ

Sonia Gandhi: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ದಿಢೀರ್ ಅನಾರೋಗ್ಯ, ಆಸ್ಪತ್ರೆಗೆ ದಾಖಲು

Share
0 Min Read
SHARE

newsics.com

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಆರೋಗ್ಯ ಹದಗೆಡುತ್ತಿದ್ದಂತೆ ಶಿಮ್ಲಾದ ಇಂದಿರಾ ಗಾಂಧಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಶಿಮ್ಲಾದಲ್ಲಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾದ ಸುದ್ದಿಗೆ ಕಾಂಗ್ರೆಸ್ ನಾಯಕರು ಆತಂಕಕ್ಕೆ ಒಳಗಾಗಿದ್ದರು. ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ಮಾಧ್ಯಮ ಸಲಹೆಗಾರರು ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಸೋನಿಯಾ ಗಾಂಧಿ ಅವರು ಆರೋಗ್ಯವಾಗಿದ್ದಾರೆ. ಸಾಮಾನ್ಯವಾದ ಆರೋಗ್ಯ ತಪಾಸಣೆಗೆ ಸೋನಿಯಾ ಗಾಂಧಿ ಅವರು ದಾಖಲಾಗಿದ್ದರು ಅನ್ನೋ ಹೇಳಿಕೆ ನೀಡಿದ್ದಾರೆ.

TAGGED:#Congress #leader #SoniaGandhi #admitted #hospital
Share This Article
Facebook Twitter Copy Link Print
Previous Article ಆಸ್ಪತ್ರೆಯಲ್ಲಿ ಮತ್ತು ಬರುವ ಔಷಧಿ ನೀಡಿ ಮಹಿಳಾ ರೋಗಿ ಮೇಲೆ ಅತ್ಯಾಚಾರ
Next Article Mouna Guddemane: ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೌನಾ ಗುಡ್ಡೇಮನೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?