Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಸ್ಪತ್ರೆಯಲ್ಲಿ ಮತ್ತು ಬರುವ ಔಷಧಿ ನೀಡಿ ಮಹಿಳಾ ರೋಗಿ ಮೇಲೆ ಅತ್ಯಾಚಾರ
ದೇಶ

ಆಸ್ಪತ್ರೆಯಲ್ಲಿ ಮತ್ತು ಬರುವ ಔಷಧಿ ನೀಡಿ ಮಹಿಳಾ ರೋಗಿ ಮೇಲೆ ಅತ್ಯಾಚಾರ

Share
1 Min Read
SHARE
  • newsics.com

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಗೆ ಮತ್ತು ಬರುವ ಇಂಜೆಕ್ಷನ್ ನೀಡಿ ನರ್ಸಿಂಗ್ ಸಿಬ್ಬಂದಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಸಂತ್ರಸ್ತೆಯ ಕುಟುಂಬಸ್ಥರು ಐಸಿಯು ವಾರ್ಡ್‌ನ ಹೊರಗಿದ್ದಾಗಲೇ ಈ ಘಟನೆ ನಡೆದಿದೆ.

ಸುಮಾರು 32 ವರ್ಷ ವಯಸ್ಸಿನ ಮಹಿಳೆಯನ್ನು ಟ್ಯೂಬೆಕ್ಟಮಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 2ರಂದು ಮಹಿಳೆಯನ್ನು ಟ್ಯೂಬೆಕ್ಟಿಮಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 4ರಂದು ತಡರಾತ್ರಿ ಈ ಘಟನೆ ನಡೆದಿದೆ. ಐಸಿಯುನಲ್ಲಿದ್ದ ಮಹಿಳೆಗೆ ನರ್ಸಿಂಗ್ ಸಿಬ್ಬಂದಿ ಮತ್ತು ಬರುವ ಇಂಜಕ್ಷನ್ ನೀಡಿ, ಆಕೆಯ ಪತಿಯನ್ನು ಹೊರಹೋಗುವಂತೆ ಕಳುಹಿಸಿದ್ದಾರೆ. ಇಂಜಕ್ಷನ್ ನಿಂದಾಗಿ ಮಹಿಳೆ ಅರೆಪ್ರಜ್ಞಾವಸ್ಥೆಗೆ ತಲುಪಿದ್ದಾರೆ. ಮರುದಿನ ಜೂನ್ 5ರಂದು ರಾತ್ರಿ ಮಹಿಳೆ ತನ್ನ ಪತಿಯ ಬಳಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಿದ್ದಾರೆ.

ಪತಿ, ಪೊಲೀಸರಿಗೆ ದೂರು ನೀಡಿದ್ದಾರೆ.ಈ ಘಟನೆ ಬಗ್ಗೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article KSCA ಸಭೆ ವೇಳೆ ಎಂಟ್ರಿ ಕೊಟ್ಟ CID ಅಧಿಕಾರಿಗಳು
Next Article Sonia Gandhi: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ದಿಢೀರ್ ಅನಾರೋಗ್ಯ, ಆಸ್ಪತ್ರೆಗೆ ದಾಖಲು

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?