Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Elephant attack ಕಾಡಾನೆ ದಾಳಿಗೆ ಮಡಿಕೇರಿ ತಹಸೀಲ್ದಾರ್ ಮಾವ ಪುರುಷೋತ್ತಮ್ ಬಲಿ
ಕರ್ನಾಟಕಪ್ರಮುಖ

Elephant attack ಕಾಡಾನೆ ದಾಳಿಗೆ ಮಡಿಕೇರಿ ತಹಸೀಲ್ದಾರ್ ಮಾವ ಪುರುಷೋತ್ತಮ್ ಬಲಿ

Share
1 Min Read
SHARE

newsics.com

ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ಕೇಷಿಕ, ಮಡಿಕೇರಿ ತಹಸೀಲ್ದಾರ್ ಮಾವ ಸಾವಿಗೀಡಾದ ಘಟನೆ ಸಿದ್ದಾಪುರ ಸಮೀಪದ ಕರಡಿಗೋಡುವಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಗ್ರಾಮದ ನಿವಾಸಿ ಕುಕ್ಕನೂರು ಪುರುಷೋತ್ತಮ (72) ಎಂಬುವರೇ ಮೃತಪಟ್ಟವರು. ಪುರುಷೋತ್ತಮ ಅವರು ಎಂದಿನಂತೆ ತಮ್ಮ ಕರಡಿಗೋಡಿನ ತೋಟ ವೀಕ್ಷಣೆಗೆ ತೆರಳಿದ್ದರು. ಸುಮಾರು ಸಮಯವಾದರೂ ತಂದೆ ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಅವರ ಮಗಳು ಸ್ಥಳೀಯ ಪರಿಚಯಸ್ಥರಿಗೆ ಮಾಹಿತಿ ನೀಡಿದ್ದು, ತೋಟದಲ್ಲೇ ಹುಡುಕಾಟ ನಡೆಸಿದ್ದರು. ಈ ಸಂದರ್ಭ ಪುರುಷೋತ್ತಮ ಅವರು ಮೃತಪಟ್ಟಿರುವುದು ಗೊತ್ತಾಗಿದೆ.
ಆನೆ ದಾಳಿಯಿಂದಾಗಿ ಮೃತಪಟ್ಟ ಕುಕ್ಕನೂರು ಪುರುಷೋತ್ತಮ ಅವರು ಮಡಿಕೇರಿ ತಾಲೂಕು ತಹಸೀಲ್ದಾರ್ ಪ್ರವೀಣ್ ಅವರ ಮಾವ.

Star Link ಕೊನೆಗೂ ಎಲಾನ್ ಮಸ್ಕ್ ಸ್ಟಾರ್ ಲಿಂಕ್ ಭಾರತಕ್ಕೆ ಎಂಟ್ರಿ… ಎಷ್ಟಿರಲಿದೆ ಇಂಟರ್ನೆಟ್ ಸ್ಪೀಡ್? ಮಾಸಿಕ ಶುಲ್ಕ ಎಷ್ಟು?

Parle-G biscuits ಭಾರತದ ಐದು ರೂ.ಗಳ ಪಾರ್ಲೆ- ಜಿ ಬಿಸ್ಕತ್ ಗಾಜಾದಲ್ಲಿ 2,350ಕ್ಕೆ ಮಾರಾಟ! ಯಾಕೆ ಹೀಗೆ? ವಿಡಿಯೋ ನೋಡಿ

Madenur Manu:ಅತ್ಯಾಚಾರ ಆರೋಪ ಪ್ರಕರಣ: ನಟ ಮಡೆನೂರು ಮನುಗೆ ಜಾಮೀನು ಮಂಜೂರು

Fraud arrest ಷೇರು ಮಾರುಕಟ್ಟೆಯಲ್ಲಿ ಹಣ ಗಳಿಸುವ ವ್ಯಾಮೋಹ: ಗ್ರಾಹಕರ ಹಣ ಗುಳುಂ, ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಆರೆಸ್ಟ್

TAGGED:Madikeri Tahsildar's father-in-law Purushottam dies in wild elephant attack
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 07-06-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article External affair ಪ್ರಿಯಕರನ ಜತೆ ಹೆಂಡತಿ ಸರಸ: ಪತ್ನಿ ಕೊಂದು ರುಂಡದ ಜತೆ ಪೊಲೀಸ್ ಠಾಣೆಗೆ ಬಂದ ಪತಿ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?