Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ : ಕೊಲೆಯಲ್ಲಿ ಅಂತ್ಯ
ಕರ್ನಾಟಕ

ಯುವತಿ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ : ಕೊಲೆಯಲ್ಲಿ ಅಂತ್ಯ

Share
1 Min Read
SHARE

newsics.com 

ಯುವತಿ ವಿಚಾರಕ್ಕೆ  ಸ್ನೇಹಿತರ ಮಧ್ಯೆ ಗಲಾಟೆ ನಡೆದು ಆ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ.

24 ವರ್ಷದ ದರ್ಶನ್ನನ್ನು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಆರೋಪಿ ವೇಣುಗೋಪಾಲ್ ನಾಪತ್ತೆಯಾಗಿದ್ದಾನೆ.

ಪಾರ್ಟಿ ಮಾಡಲು ಕರೆದವರು ಕೊನೆಗೆ ಪಾರ್ಟಿ ಮುಗಿಸಿ ಸ್ನೇಹಿತನಿಗೆ ಚಟ್ಟ ಕಟ್ಟಿದ್ದಾರೆ. ಒಟ್ಟಿಗೆ ಸೇರಿ ಕುಡಿದು ಕುಣಿದು ಕುಪ್ಪಳಿಸಿ ಕೊನೆಗೆ ಯುವತಿ ವಿಚಾರಕ್ಕೆ ಜಗಳ ತೆಗೆದಿದ್ದಾರೆ. ಕೊನೆಗೆ ಆ ಜಗಳ ವಿಕೋಪಕ್ಕೆ ತಿರುಗಿ ಕೊಲೆ ಮಾಡುವ ಹಂತಕ್ಕೆ ಹೋಗಿದೆ. ಚಾಕುವಿನಿಂದ ಮನಸೋಯಿಚ್ಛೆ ಭೀಕರವಾಗಿ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ್ದಾರೆ.

ಮೇಲ್ನೋಟಕ್ಕೆ ಇಬ್ಬರು ಒಂದೆ ಹುಡುಗಿಯನ್ನ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

.

 

TAGGED:#crime #murder #love #police #ಕೇಸ್
Share This Article
Facebook Twitter Copy Link Print
Previous Article ಅಕ್ರಮ ಸಂಬಂಧಕ್ಕೆ ಅಡ್ಡಿ : ಗಂಡ, ಮಕ್ಕಳನ್ನೇ ಕೊಲ್ಲಲು ಪ್ಲಾನ್ ಮಾಡಿದ್ದ ಪಾಪಿ ತಾಯಿ
Next Article CM Siddaramaiah ಆರ್ಸಿಬಿ ಆಟಗಾರರನ್ನು ಯಾಕೆ ಸ್ವಾಗತಿಸಿದ್ರಿ -ಡಿಕೆ ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಗರಂ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?