Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Samantha Ruth Prabhu: ಮಾಜಿ ಗಂಡನ ಕೊನೆಯ ನೆನಪು ಅಳಿಸಿದ ಸಮಂತಾ
ಮನರಂಜನೆ

Samantha Ruth Prabhu: ಮಾಜಿ ಗಂಡನ ಕೊನೆಯ ನೆನಪು ಅಳಿಸಿದ ಸಮಂತಾ

Share
1 Min Read
SHARE

newsics.com 

ನಟಿ ಸಮಂತಾ ಹಾಗೂ ನಾಗ ಚೈತನ್ಯ ಅವರು ವಿಚ್ಛೇದನೆ ಪಡೆದುಕೊಂಡು ವರ್ಷಗಳಾದವು. ಸಮಂತಾ ರುತ್ ಪ್ರಭು ಅವರು ಹಾಗೂ ನಾಗ ಚೈತನ್ಯ ಅವರು ಇಬ್ಬರಿಗೂ ಏ ಮಾಯ ಚೇಸಾವೆ ಸಿನಿಮಾ ತುಂಬಾ ಸ್ಪೆಷಲ್ ಆಗಿತ್ತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಷ್ಟೇ ಅಲ್ಲದೆ ಈ ಸಿನಿಮಾ ತಮಗಿಬ್ಬರಿಗೂ ಸ್ಪೆಷಲ್ ಎಂದು ಇಬ್ಬರೂ ಕೂಡಾ ಈ ಹಿಂದೆ ಹಲವಾರು ಸಲ ಹೇಳಿದ್ದರು. ಅಷ್ಟೇ ಅಲ್ಲದೆ ಇಬ್ಬರೂ ಕೂಡಾ ಈ ಸಿನಿಮಾ ನೆನಪಿನಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದರು. ಡಿವೋರ್ಸ್ ಆದ ನಂತರವೂ ಇಬ್ಬರೂ ಕೂಡಾ ಆ ಟ್ಯಾಟೂ ಅಳಿಸಿರಲಿಲ್ಲ.

ವಿಚ್ಛೇದನ ಆದ ಬಳಿಕ ಬೇರೆ ಕೆಲವು ಟ್ಯಾಟೂಗಳನ್ನು ಅಳಿಸಿ ಹಾಕಿದ್ದ ಸಮಂತಾ, ಇದೀಗ ‘ಏ ಮಾಯ ಚೇಸಾವೆ’ ಟ್ಯಾಟೂ ಅನ್ನು ಸಹ ಅಳಿಸಿ ಹಾಕಿದ್ದಾರೆ. ಕತ್ತಿನ ಕೆಳ ಭಾಗದಲ್ಲಿ ‘ವೈಎಂಸಿ’ (ಯೇ ಮಾಯ ಚೇಸಾವೆ) ಎಂದು ಟ್ಯಾಟೂ ಹಾಕಿಸಿಕೊಂಡಿದ್ದರು. ಸಮಂತಾರ ಇತ್ತೀಚೆಗಿನ ಕೆಲ, ಫೋಟೊ ವಿಡಿಯೋಗಳಲ್ಲಿಯೂ ಸಹ ಆ ಟ್ಯಾಟೂ ಕಾಣಿಸಿತ್ತು. ಆದರೆ ಇದೀಗ ಆ ಟ್ಯಾಟೂ ಸಮಂತಾ ಬೆನ್ನ ಮೇಲೆ ಇಲ್ಲ. ಇನ್ಸ್ಟಾಗ್ರಾಂನಲ್ಲಿ ಇತ್ತೀಚೆಗೆ ಸಮಂತಾರ ಚಿತ್ರ ನೋಡಿದ ಕೆಲವು ನೆಟ್ಟಿಗರು ಇದನ್ನು ಗುರುತಿಸಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ.

ವಿಚ್ಛೇದನದ ಬಳಿಕ ನಾಗ ಚೈತನ್ಯ ಈಗಾಗಲೇ ನಟಿ ಶೋಭಿತಾ ಜೊತೆಗೆ ವಿವಾಹವಾಗಿದ್ದಾರೆ. ನಟಿ ಸಮಂತಾ ಹೆಸರು ನಿರ್ದೇಶಕನ ಜೊತೆಗೆ ಹೆಸರು ಕೇಳಿ ಬರುತ್ತಿದೆ.

 

 

TAGGED:#SamanthaRuthPrabhu #actor #tattoo #film #nagachaithnya
Share This Article
Facebook Twitter Copy Link Print
Previous Article India-Pakistan ನದಿ ನೀರಿಗಾಗಿ 4 ಪತ್ರ ಬರೆದ ಪಾಕಿಸ್ತಾನಕ್ಕೆ ಭಾರತದ ದಿಟ್ಟ ಉತ್ತರ
Next Article Rain Alert ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Popular Posts

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

You Might Also Like

ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?