CM Siddaramaiah ಆರ್ಸಿಬಿ ಆಟಗಾರರನ್ನು ಯಾಕೆ ಸ್ವಾಗತಿಸಿದ್ರಿ -ಡಿಕೆ ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಗರಂ

newsics.com  ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಎಲ್ಲೆಡೆ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ ಸಾವಿಗೆ ಕೈ ನಾಯಕರೇ ಹೊಣೆ ಎಂದು ವಿರೋಧ ಪಕ್ಷದ ನಾಯಕರು ಆರೋಪ ಮಾಡ್ತಿದ್ದಾರೆ. ಇದೀಗ ಸಿಎಂ, ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಸಿಟ್ಟಾಗಿದ್ದಾರೆ ಎನ್ನಲಾಗ್ತಿದೆ. ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದರು ಎನ್ನುವ ಮಾಹಿತಿ ಹೊರಬಿದ್ದಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಕಾರಿನಲ್ಲಿ ಬಾವುಟ ಹಿಡಿದು ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ … Continue reading CM Siddaramaiah ಆರ್ಸಿಬಿ ಆಟಗಾರರನ್ನು ಯಾಕೆ ಸ್ವಾಗತಿಸಿದ್ರಿ -ಡಿಕೆ ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಗರಂ