Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪುಟ್ಟ ಮಕ್ಕಳಿದ್ದ ಆಟೋ ನ್ಯೂಟ್ರಲ್ ಮಾಡಿದ ಕಿಡಿಗೇಡಿ 
ಕರ್ನಾಟಕ

ಪುಟ್ಟ ಮಕ್ಕಳಿದ್ದ ಆಟೋ ನ್ಯೂಟ್ರಲ್ ಮಾಡಿದ ಕಿಡಿಗೇಡಿ 

Share
1 Min Read
SHARE

newsics.com 

ಹಾಸನ : ತನ್ನ ಬೈಕ್ ರಸ್ತೆ ಕಡೆಗೆ ತಿರುಗಿಸಲು ಅಡ್ಡವಾಗಿ ನಿಂತಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಹಿಮ್ಮುಖವಾಗಿ ಇಳಿಜಾರಿನಲ್ಲಿ ಚಲಿಸಲು ಬಿಟ್ಟು ಮಕ್ಕಳ ಪ್ರಾಣವನ್ನು ಅಪಾಯಕ್ಕೆ ಒಡ್ಡಿದ ಆಘಾತಕಾರಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಈ ಘಟನೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಭಾನುವಾರ ನಡೆದಿದೆ

 

ಹಾಸನ ಮೂಲದ ವ್ಯಕ್ತಿಯೊಬ್ಬರು ತಮ್ಮ ಆಟೋವನ್ನು ಅಂಗಡಿಯ ಮುಂದೆ ನಿಲ್ಲಿಸಿ ಒಳಗೆ ತೆರಳಿದ್ದ ವೇಳೆ, ತನ್ನ ಬೈಕ್ ತೆಗೆದುಕೊಂಡು ಹೋಗಲು ಬಂದ ಯುವಕನಿಗೆ ಆಟೋ ಅಡ್ಡಿಯಾಗಿತ್ತು. ಕೆಲ ನಿಮಿಷ ಕಾದ ಬಳಿಕ, ಯುವಕ ಆಟೋವನ್ನು ನ್ಯೂಟ್ರಲ್‌ಗೆ ಹಾಕಿ ಬಿಟ್ಟಿದ್ದಾನೆ. ಇದರಿಂದ ಆಟೋ ಹಿಮ್ಮುಖವಾಗಿ ಚಲಿಸತೊಡಗಿದೆ. ಇದರಿಂದ ಆಟೋದೊಳಗೆ ಕುಳಿತಿದ್ದ ಪುಟ್ಟ ಮಕ್ಕಳ ಜೀವಕ್ಕೆ ತೊಂದರೆಯಾಗುವ ಸ್ಥಿತಿ ನಿರ್ಮಾಣವಾಯಿತು.

 

ಆಟೋ ಚಲಿಸುವುದನ್ನು ಗಮನಿಸಿದ ಚಾಲಕ ಹಾಗೂ ಸ್ಥಳದಲ್ಲಿದ್ದವರು ಓಡಿಹೋಗಿ ಆಟೋವನ್ನು ನಿಲ್ಲಿಸಿದ್ದಾರೆ. ಅದೃಷ್ಟವಶಾತ್, ಕೂದಲೆಳೆ ಅಂತರದಲ್ಲಿ ಮಕ್ಕಳು ಅಪಾಯದಿಂದ ಪಾರಾಗಿವೆ. ಆದರೆ, ಯುವಕ ತನ್ನ ಬೈಕ್‌ನಲ್ಲಿ ತನ್ನ ಪಾಡಿಗೆ ತಾನು ತೆರಳಿದ್ದಾನೆ. ಈ ಘಟನೆಯ ದೃಶ್ಯ ಸ್ಥಳದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

ಬೇಲೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಈ ಕೃತ್ಯ ಎಸಗಿದ ಐರವಳ್ಳಿ ಗ್ರಾಮದ ಯುವಕ ಕೀರ್ತಿ ಎಂದು ತಿಳಿದು ಬಂದಿದ್ದು ಆತನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಿಡಿಗೇಡಿ ಕೃತ್ಯಗಳ ಬಗ್ಗೆ ಜನರು ಎಚ್ಚರವಹಿಸಬೇಕಿದೆ.

TAGGED:#miscreant #left #auto #small #children #neutral
Share This Article
Facebook Twitter Copy Link Print
Previous Article ಕಾಲ್ತುಳಿತ ಪ್ರಕರಣದಲ್ಲಿ ನನ್ನ ತಪ್ಪೇನಿದೆ – ಸಿಎಂ ಸಿದ್ಧರಾಮಯ್ಯ ಪ್ರಶ್ನೆ
Next Article Viral ಪತ್ನಿಯನ್ನೇ ಅಪಾರ್ಟ್‌ಮೆಂಟ್ ಸರಳಿಗೆ ನೇಣು ಹಾಕಿದ ಪತಿ- ವೈರಲ್ ವಿಡಿಯೋ ನೋಡಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?