Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ರ್‍ಯಾಲಿ ವೇಳೆ ಕೊಲಂಬಿಯಾ ಅಧ್ಯಕ್ಷೀಯ ಅಭ್ಯರ್ಥಿ ಮೇಲೆ ಗುಂಡಿನ ದಾಳಿ : ಅಘಾತಕಾರಿ ವಿಡಿಯೋ ನೋಡಿ
ವಿದೇಶ

ರ್‍ಯಾಲಿ ವೇಳೆ ಕೊಲಂಬಿಯಾ ಅಧ್ಯಕ್ಷೀಯ ಅಭ್ಯರ್ಥಿ ಮೇಲೆ ಗುಂಡಿನ ದಾಳಿ : ಅಘಾತಕಾರಿ ವಿಡಿಯೋ ನೋಡಿ

Share
1 Min Read
SHARE

newsics.com 

ಶನಿವಾರ ಬೊಗೋಟಾದಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ವಿರೋಧ ಪಕ್ಷದ ಸೆನೆಟರ್ ಮಿಗುಯೆಲ್ ಉರಿಬೆ ಟರ್ಬೆ ಮೇಲೆ ಗುಂಡು ಹಾರಿಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಫಾಂಟಿಬಾನ್ ಜಿಲ್ಲೆಯ ಮಾಡೆಲಿಯಾ ನೆರೆಹೊರೆಯಲ್ಲಿರುವ ಎಲ್ ಗಾಲ್ಫಿಟೊ ಪಾರ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಉರಿಬೆ ಬೆಂಬಲಿಗರ ಗುಂಪನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಫೈರಿಂಗ್ ಮಾಡಲಾಗಿದೆ.

 

ಸದ್ಯ ನಿರಂತರ ಗುಂಡಿನ ಸದ್ದು ಕೇಳಬಹುದಾದ ವೀಡಿಯೊವೊಂದು ಕಾಣಿಸಿಕೊಂಡಿದೆ. ಒಟ್ಟು ಎಂಟು ಬಾರಿ ಗುಂಡಿನ ಸದ್ದು ಕೇಳಿಬರುತ್ತಿದೆ. ಉರಿಬೆ ಅವರ ಪಕ್ಷ ‘ಡೆಮಾಕ್ರಟಿಕ್ ಸೆಂಟರ್’ ಪ್ರಕಾರ, ‘ಕೆಲವು ಶಸ್ತ್ರಸಜ್ಜಿತ ದಾಳಿಕೋರರು ರ್ಯಾಲಿಯಲ್ಲಿ ಭಾಷಣದ ವೇಳೆ ಹಿಂದಿನಿಂದ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ. ‘ಮೊದಲ ಗುಂಡು ಹಿಂದಿನಿಂದ ಅವರ ತಲೆಗೆ ತಗುಲಿದೆ ಎಂದು ವೀಡಿಯೊದಲ್ಲಿ ಕಾಣಬಹುದು. ದಾಳಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಚಿತ್ರಗಳಲ್ಲಿ, ಉರಿಬೆ ರಕ್ತದಲ್ಲಿ ಮೊಡವಿನಲ್ಲಿ ಬಿದ್ದಿರುವುದು ಕಂಡುಬರುತ್ತದೆ. ತಲೆ ಮತ್ತು ಬೆನ್ನಿನ ಮೇಲೆ ಗಂಭೀರ ಗಾಯಗಳು ಗೋಚರಿಸುತ್ತಿವೆ.

https://x.com/CollinRugg/status/1931502403612025047

Share This Article
Facebook Twitter Copy Link Print
Previous Article High death rate ಕರ್ನಾಟಕದ 7 ಜಿಲ್ಲೆಗಳಲ್ಲಿ ಹುಟ್ಟುವವರಿಗಿಂತ ಸಾಯುವವರೇ ಹೆಚ್ಚು: ಬೆಚ್ಚಿಬೀಳಿಸುತ್ತಿದೆ ಕೇಂದ್ರ ಸರ್ಕಾರದ ವರದಿ
Next Article 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?