Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Girls attacked by thugs ಬರ್ತ್ ಡೇ ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದ ಹುಡುಗಿಯರ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ, ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

Girls attacked by thugs ಬರ್ತ್ ಡೇ ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದ ಹುಡುಗಿಯರ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com
ಬರ್ತ್‌ ಡೇ ಪಾರ್ಟಿ ಮುಗಿಸಿ ರಾತ್ರಿ ತಮ್ಮ ಮನೆಗಳಿಗೆ ವಾಪಸ್‌ ತೆರಳುತ್ತಿದ್ದ ಹುಡುಗಿಯರನ್ನು ಅಡ್ಡಗಟ್ಟಿದ ಪುಂಡರು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಛತ್ತೀಸ್‌ಗಢದಲ್ಲಿ ವರದಿಯಾಗಿದೆ.

ಗುರುವಾರ ರಾತ್ರಿ ಇಲ್ಲಿನ ರಾಯ್ಪುರದ ಮಹಾದೇವ್ ಘಾಟ್ ಬಳಿ ಕೆಲ ಹುಡುಗರು ಯುವತಿಯರ ಮೇಲೆ ಸಾಮೂಹಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬಿಲಾಸ್ಪುರ ಹಾಗೂ ಕೊರ್ಬಾ ಜಿಲ್ಲೆ ಮೂಲದ ಹುಡುಗಿಯರು ಬರ್ತ್‌ ಡೇ ಪಾರ್ಟಿ ಮುಗಿಸಿ ಹಿಂದಿರುಗುತ್ತಿರುವ ವೇಳೆ ಈ ಘಟನೆ ನಡೆದಿದೆ.

ಕಿಡಿಗೇಡಿಗಳು ಯುವತಿಯೊಬ್ಬಳ ಬೆರಳನ್ನು ಕಚ್ಚಿ ಗಾಯಗೊಳಿಸಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಡಿಯೊದಲ್ಲಿ ಪುಂಡರು ಯುವತಿಯರನ್ನು ರಸ್ತೆಯಲ್ಲಿ ಅಡ್ಡಗಟ್ಟಿದ್ದಲ್ಲದೆ ಎಳೆದಾಡಿ ಕಿರುಕುಳ ಕೊಡುತ್ತಿರುವುದು ಸೆರೆಯಾಗಿದೆ.

ವಿಡಿಯೋದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಹುಡುಗನೊಬ್ಬ ಹುಡುಗಿಯರಿಗೆ ಕಿರುಕುಳ ಕೊಡುತ್ತಿದ್ದರೆ, ಇನ್ನಿಬ್ಬರು ಇತರ ಹುಡುಗಿಯರ ಮೇಲೆ ಹಲ್ಲೆ ನಡೆಸಿದ್ದಾರೆ. ಇನ್ನೊಬ್ಬ ಹುಡುಗ ಹುಡುಗಿಯೊಬ್ಬಳ ಕೂದಲು ಹಿಡಿದು ಎಳೆದಾಡುತ್ತಿರುವುದನ್ನು ಕಾಣಬಹುದಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕೇಸ್‌ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಯ್ಪುರದ ಪೊಲೀಸ್ ಅಧೀಕ್ಷಕ ಉಮೇದ್ ಸಿಂಗ್, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.

ವೈರಲ್‌ ವಿಡಿಯೊವನ್ನು ಪರಿಶೀಲನೆ ನಡೆಸಿದ್ದೇವೆ. ಆದರೆ ಆರೋಪಿಗಳ ಗುರುತು ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

https://twitter.com/i/status/1930599694704738808

Mouna Guddemane: ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೌನಾ ಗುಡ್ಡೇಮನೆ

Viral ಬೀಚ್ನಲ್ಲಿ ರೊಮಾನ್ಸ್ ಮಾಡುತ್ತಾ ಮೈಮರೆತ ಪ್ರೇಮಿಗಳು: ಮುಂದೇನಾಯ್ತು – ವೈರಲ್ ವಿಡಿಯೋ ನೋಡಿ

CM Siddaramaiah ಆರ್ಸಿಬಿ ಆಟಗಾರರನ್ನು ಯಾಕೆ ಸ್ವಾಗತಿಸಿದ್ರಿ -ಡಿಕೆ ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಗರಂ

TAGGED:Girls returning from birthday party fatally attacked by thugswatch viral video
Share This Article
Facebook Twitter Copy Link Print
Previous Article BJP protest today ಕಾಲ್ತುಳಿತ ಪ್ರಕರಣ: ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ
Next Article Political game ಕಾಲ್ತುಳಿತ ಕೇಸ್: 3 IPS ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಬಚಾವ್ ಮಾಡತ್ತಾ? ರಾಜ್ಯ ಸರ್ಕಾರಕ್ಕೆ ಮುಖಭಂಗವಾಗತ್ತಾ?

Popular Posts

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?