newsics.com ಬರ್ತ್ ಡೇ ಪಾರ್ಟಿ ಮುಗಿಸಿ ರಾತ್ರಿ ತಮ್ಮ ಮನೆಗಳಿಗೆ ವಾಪಸ್ ತೆರಳುತ್ತಿದ್ದ ಹುಡುಗಿಯರನ್ನು ಅಡ್ಡಗಟ್ಟಿದ ಪುಂಡರು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಛತ್ತೀಸ್‌ಗಢದಲ್ಲಿ ವರದಿಯಾಗಿದೆ. ಗುರುವಾರ ರಾತ್ರಿ ಇಲ್ಲಿನ ರಾಯ್ಪುರದ ಮಹಾದೇವ್ ಘಾಟ್ ಬಳಿ ಕೆಲ ಹುಡುಗರು ಯುವತಿಯರ ಮೇಲೆ ಸಾಮೂಹಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಿಲಾಸ್ಪುರ ಹಾಗೂ ಕೊರ್ಬಾ ಜಿಲ್ಲೆ ಮೂಲದ ಹುಡುಗಿಯರು ಬರ್ತ್ ಡೇ ಪಾರ್ಟಿ ಮುಗಿಸಿ ಹಿಂದಿರುಗುತ್ತಿರುವ ವೇಳೆ ಈ ಘಟನೆ ನಡೆದಿದೆ. ಕಿಡಿಗೇಡಿಗಳು ಯುವತಿಯೊಬ್ಬಳ ಬೆರಳನ್ನು … Continue reading Girls attacked by thugs ಬರ್ತ್ ಡೇ ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದ ಹುಡುಗಿಯರ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ, ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed