Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ತೆಕ್ಕೆಗೆ : ಕೇಂದ್ರ ಆದೇಶ
ಕರ್ನಾಟಕ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ತೆಕ್ಕೆಗೆ : ಕೇಂದ್ರ ಆದೇಶ

Share
1 Min Read
SHARE

newsics.com

ಬೆಂಗಳೂರು: ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನುರಾಜ್ಯ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲಿದ್ದಾರೆ.

ಎನ್ಐಎಗೆ ವಹಿಸುವಂತೆ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ.

TAGGED:#Hindu #activist #SuhasShetty #murdered #case #nia
Share This Article
Facebook Twitter Copy Link Print
Previous Article ಅದ್ಧೂರಿಯಾಗಿ ಎಂಗೇಜ್‌ಮೆಂಟ್‌ ಮಾಡಿಕೊಂಡ ರಿಂಕು, ಪ್ರಿಯಾ ಸರೋಜ್
Next Article ಎಂತ ಕಾಲ ಬಂತು… ತಾನು ಸಿಗರೇಟ್ ಸೇದುತ್ತಾ, ಪತಿಗೂ ಸೇದಲು ಕೊಟ್ಟ ಪತ್ನಿ – ವೈರಲ್ ವಿಡಿಯೋ ನೋಡಿ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?