Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಮಂಟಪದಲ್ಲೇ ಪತಿಗೆ ಪತ್ನಿಯಿಂದ ಚಪ್ಪಲಿ ಏಟು – ಕಾರಣವೇನು?
ಕರ್ನಾಟಕ

ಮದುವೆ ಮಂಟಪದಲ್ಲೇ ಪತಿಗೆ ಪತ್ನಿಯಿಂದ ಚಪ್ಪಲಿ ಏಟು – ಕಾರಣವೇನು?

Share
1 Min Read
SHARE

newsics.com 

ಚಿತ್ರದುರ್ಗ: ಎರಡನೇ ಮದುವೆ ಆಗಲು ಮುಂದಾಗಿದ್ದ ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.

4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ‌ ತನುಜಾ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್ನನ್ನು ಕೈಹಿಡಿದಿದ್ದಳು.

ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ಈ ವಿಚಾರ ಹೇಗೋ ಮೊದಲ ಪತ್ನಿಯ ಕಿವಿಗೆ ಬಿದ್ದಿದೆ. ಸುದ್ದಿ ತಿಳಿದು ಕುಟುಂಬಸ್ಥರೊಂದಿಗೆ ಮಂಟಪಕ್ಕೇ ಬಂದು ಧರ್ಮದೇಟು ಕೊಟ್ಟಿದ್ದಾಳೆ. ಆ ಮೂಲಕ ಕಾರ್ತಿಕ್ ಪತ್ನಿ ತನುಜಾ ಕುಟುಂಬಸ್ಥರಿಂದ‌ ಎರಡನೇ ಮದುವೆ ಮುರಿದು ಬಿದ್ದಿದೆ.

TAGGED:#Husband #slapped #wife #wedding #hall
Share This Article
Facebook Twitter Copy Link Print
Previous Article Manipur Violence ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Next Article Gold Price: ಗೋಲ್ಡ್ ಖರೀದಿಗೆ ಇಂದೇ ಶುಭ ದಿನ – ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?