Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Stampede: ಪ್ರಾಣವನ್ನು ಪರಿಹಾರದ ರೂಪದಲ್ಲಿ ಅಳತೆ ಮಾಡುವುದು ಸರಿಯಲ್ಲ – ಸಹನಾ ತಂದೆ ಭಾವುಕ ಮಾತು
ಕರ್ನಾಟಕ

Bengaluru Stampede: ಪ್ರಾಣವನ್ನು ಪರಿಹಾರದ ರೂಪದಲ್ಲಿ ಅಳತೆ ಮಾಡುವುದು ಸರಿಯಲ್ಲ – ಸಹನಾ ತಂದೆ ಭಾವುಕ ಮಾತು

Share
1 Min Read
SHARE

newsics.com

ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು.ಈ ಘಟನೆಯಲ್ಲಿ ಕೋಲಾರ ಮೂಲದ ಸಹನಾ ಕೂಡ ಮೃತಪಟ್ಟಿದ್ದಾರೆ. ಸದ್ಯ ಅವರ ತಂದೆ ಭಾವುಕರಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನಮಗೆ ಪರಿಹಾರ ಬೇಕಿಲ್ಲ, ನಮ್ಮ ಮಗು ಬೇಕಿತ್ತು, ಸರ್ಕಾರದ ಪರಿಹಾರ ನಮಗೆ ಅವಶ್ಯಕತೆ ಇರಲಿಲ್ಲ, ನನ್ನ ಮಗಳೇ ತಿಂಗಳಿಗೆ 1 ಲಕ್ಷ ಸಂಪಾದನೆ ಮಾಡ್ತಿದ್ದಳು. ನಮಗೂ ದೇವರು ಕೊಟ್ಟಿದ್ದಾನೆ, ನಾವು ಶಿಕ್ಷಕ ವೃತ್ತಿ ಮಾಡ್ತಿದ್ದೀವಿ.ಮಕ್ಕಳ ಪ್ರಾಣವನ್ನು ಪರಿಹಾರದ ರೂಪದಲ್ಲಿ ಅಳತೆ ಮಾಡುವುದು ಸರಿಯಲ್ಲ, ಮಗಳನ್ನು ಕಳೆದುಕೊಂಡ ಹಿಂಸೆ ತಾಳಲಾಗುತ್ತಿಲ್ಲ. ಪರಿಹಾರದ ಚೆಕ್ ರಾಜ್ಯ ಸರ್ಕಾರಕ್ಕೆ ವಾಪಾಸ್ ನೀಡೊಣ ಅನ್ನಿಸುತ್ತಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಈ ಘಟನೆ ಆಗ್ತಿರಲಿಲ್ಲ. ಪಾಸ್ ಸಿಕ್ಕಿದರೆ ಸೆಲೆಬ್ರೇಷನ್‌ಗೆ ಹೋಗೊದಾಗಿ ಮಗಳು ಹೇಳಿದ್ದಳು. ನಿಗದಿತ ಸಂಖ್ಯೆಯಿಂದ ಹೆಚ್ಚು ಜನ ಸೇರದಂತೆ ಎಚ್ಚರಿಕೆ ವಹಿಸಬೇಕಿತ್ತು ಎಂದು ಭಾವುಕರಾದರು.

 

 

TAGGED:#Bengaluru #Stampede #measure #compensation #Sahana #father
Share This Article
Facebook Twitter Copy Link Print
Previous Article Viral ಪತ್ನಿಯನ್ನೇ ಅಪಾರ್ಟ್‌ಮೆಂಟ್ ಸರಳಿಗೆ ನೇಣು ಹಾಕಿದ ಪತಿ- ವೈರಲ್ ವಿಡಿಯೋ ನೋಡಿ
Next Article ಸಾಲ ಬಾಧೆ ತಾಳಲಾರದೆ ಯುವ ರೈತ ನದಿಗೆ ಹಾರಿ ಆತ್ಮಹತ್ಯೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?