Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅದ್ಧೂರಿಯಾಗಿ ಎಂಗೇಜ್‌ಮೆಂಟ್‌ ಮಾಡಿಕೊಂಡ ರಿಂಕು, ಪ್ರಿಯಾ ಸರೋಜ್
ದೇಶ

ಅದ್ಧೂರಿಯಾಗಿ ಎಂಗೇಜ್‌ಮೆಂಟ್‌ ಮಾಡಿಕೊಂಡ ರಿಂಕು, ಪ್ರಿಯಾ ಸರೋಜ್

Share
1 Min Read
SHARE

newsics.com

ಟೀಮ್ ಇಂಡಿಯಾದ ಯಂಗ್ ಕ್ರಿಕೆಟರ್ ಹಾಗೂ ಕೆಕೆಆರ್ ತಂಡದ ಆಟಗಾರ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

 

ಉತ್ತರ ಪ್ರದೇಶದ ಲಕ್ನೋ ನಗರದ ಫೈವ್ ಸ್ಟಾರ್ ಹೋಟೆಲ್ ಸೆಂಟ್ರಮ್ನಲ್ಲಿ ಎಂಗೇಜ್ಮೆಂಟ್ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ಸಮಾರಂಭದಲ್ಲಿ ರಿಂಕು ಸಿಂಗ್ ಅವರು ಪ್ರಿಯಾ ಸರೋಜ್ ಅವರ ಕೈ ಬೆರಳಿಗೆ ಉಂಗುರ ಹಾಕಿದರು. ಈ ವೇಳೆ ಪ್ರಿಯಾ ಸರೋಜ್ ಕಣ್ಣೀರು ಹಾಕುತ್ತಿದ್ದರು.

ನಿಶ್ಚಿತಾರ್ಥ ಸಮಾರಂಭಕ್ಕಾಗಿ, ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಪರಸ್ಪರ ವಿಶೇಷ ಉಂಗುರಗಳನ್ನು ಆರ್ಡರ್ ಮಾಡಿದ್ದರು. ಪ್ರಿಯಾ ಕೋಲ್ಕತ್ತಾದಿಂದ ಡಿಸೈನರ್ ಉಂಗುರವನ್ನು ಖರೀದಿಸಿದ್ದರೆ, ರಿಂಕು ಸಿಂಗ್ ಮುಂಬೈನಿಂದ ವಿಶೇಷ ಉಂಗುರವನ್ನು ಆರ್ಡರ್ ಮಾಡಿದ್ದರು. ಎರಡೂ ಉಂಗುರಗಳ ಒಟ್ಟು ಬೆಲೆ ಸುಮಾರು 2.5 ಲಕ್ಷ ರೂ. ಎಂದು ಹೇಳಲಾಗುತ್ತದೆ. ಇದಲ್ಲದೆ ಈ ಸಮಾರಂಭದಲ್ಲಿ ವಿಶೇಷ ಭೋಜನ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಇದರಲ್ಲಿ ಯುರೋಪಿಯನ್ನಿಂದ ಚೈನೀಸ್ ವರೆಗೆ ವಿವಿಧ ಭಕ್ಷ್ಯಗಳು ಸೇರಿದ್ದವು.

ಅಮಿತಾಬ್ ಬಚ್ಚನ್ ಹೆಂಡತಿ ಸಂಸದೆ ಜಯಾ ಬಚ್ಚನ್, ಡಿಂಪಲ್ ಯಾದವ್ ಸೇರಿದಂತೆ ರಾಜಕೀಯ ಗಣ್ಯರು ಆಗಮಿಸಿದ್ದರು. ರಿಂಕು ಸಿಂಗ್ ಅವರ ಕ್ರಿಕೆಟ್ನ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದರು.

 

https://x.com/ag_Journalist/status/1931632175902023837?ref_src=twsrc%5Etfw%7Ctwcamp%5Etweetembed%7Ctwterm%5E1931632175902023837%7Ctwgr%5Ef230391dd992e43a2264d16a265c253bbfcc05b6%7Ctwcon%5Es1_c10&ref_url=https%3A%2F%2Fd-17231724873222846453.ampproject.net%2F2505211727002%2Fframe.html

 

TAGGED:#Rinku #PriyaSaroj #engaged #cricketer #bjp
Share This Article
Facebook Twitter Copy Link Print
Previous Article Banglore ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು
Next Article ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ತೆಕ್ಕೆಗೆ : ಕೇಂದ್ರ ಆದೇಶ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?