BJP protest today ಕಾಲ್ತುಳಿತ ಪ್ರಕರಣ: ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ
newsics.com ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಘಟನೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಲಿದ್ದು, ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಂಸದರು, ಎಂಎಲ್ ಸಿಗಳು ಪಾಲ್ಗೊಳ್ಳಲಿದ್ದಾರೆ. ದಕ್ಷ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವ ಬದಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೊಣೆ ಹೊರಬೇಕು, ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಹಕ್ಕೋತ್ತಾಯ … Continue reading BJP protest today ಕಾಲ್ತುಳಿತ ಪ್ರಕರಣ: ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed