Political game ಕಾಲ್ತುಳಿತ ಕೇಸ್: 3 IPS ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಬಚಾವ್ ಮಾಡತ್ತಾ? ರಾಜ್ಯ ಸರ್ಕಾರಕ್ಕೆ ಮುಖಭಂಗವಾಗತ್ತಾ?

newsics.com ಬೆಂಗಳೂರು: ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ವಿವಾದದ ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ ಬಿದ್ದಿದೆ. ಹೀಗಾಗಿ ಈ ವಿಚಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ರಾಜಕೀಯ ಕುಸ್ತಿಗೆ ಅಖಾಡವಾಗಲಿದೆಯೇ ಎಂಬ ಕುತೂಹಲ ಮೂಡಿಸಿದೆ. ಕರ್ತವ್ಯಲೋಪ ಆರೋಪದ ಮೇರೆಗೆ ಅಖಿಲ ಭಾರತ ಸೇವಾ ಅಧಿಕಾರಿಗಳ ಅಮಾನತು ವಿಷಯದಲ್ಲಿ ಕಾನೂನು ಪ್ರಕಾರ ಕೇಂದ್ರ ಸರ್ಕಾರಕ್ಕೆ ಅಂತಿಮ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಒಂದು ವೇಳೆ ರಾಜ್ಯ … Continue reading Political game ಕಾಲ್ತುಳಿತ ಕೇಸ್: 3 IPS ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಬಚಾವ್ ಮಾಡತ್ತಾ? ರಾಜ್ಯ ಸರ್ಕಾರಕ್ಕೆ ಮುಖಭಂಗವಾಗತ್ತಾ?