Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಲ ಬಾಧೆ ತಾಳಲಾರದೆ ಯುವ ರೈತ ನದಿಗೆ ಹಾರಿ ಆತ್ಮಹತ್ಯೆ
ಕರ್ನಾಟಕ

ಸಾಲ ಬಾಧೆ ತಾಳಲಾರದೆ ಯುವ ರೈತ ನದಿಗೆ ಹಾರಿ ಆತ್ಮಹತ್ಯೆ

Share
1 Min Read
SHARE

newsics.com

ಹಾಸನ: ಸಾಲ ಬಾಧೆ ತಾಳಲಾರದೆ ಯುವ ರೈತ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲೂರು ತಾಲ್ಲೂಕಿನ, ಮಂದಿರ ಗ್ರಾಮದ ಬಳಿ ನಡೆದಿದೆ.

ನಿರಂಜನ್.ಡಿ. (28) ನದಿಗೆ ಹಾರಿ ಆತ್ಮಹತ್ಯೆ ಶರಣಾದ ವ್ಯಕ್ತಿ. ಮೃತ ನಿರಂಜನ್ ಕೃಷಿ ಹಾಗೂ ವಿವಿಧ ಬೆಳೆ ಬೆಳೆಯಲು ಬ್ಯಾಂಕ್, ಫೈನಾನ್ಸ್, ಸ್ನೇಹಿತರ ಬಳಿ ಲಕ್ಷಾಂತರ ರೂ. ಸಾಲ ಸೇರಿದಂತೆ ಕೃಷಿಗಾಗಿ ಚಿನ್ನಾಭರಣಗಳನ್ನು ಸಹ ಅಡವಿಟ್ಟಿದ್ದರು. ಬೆಳೆ ಕೈಕೊಟ್ಟು ಬಾರಿ ನಷ್ಟ ಅನುಭವಿಸಿದ್ದ ನಿರಂಜನ್ ಮೇ.೪ ರಂದು ರಾತ್ರಿ ಕುಂದೂರು ಗ್ರಾಮದ ಮನೆಯಿಂದ ಬೈಕ್‌ನಲ್ಲಿ ತೆರಳಿದ್ದರು. ಮಾರನೇ ದಿನ ಶೆಟ್ಟಿಹಳ್ಳಿ ಸೇತುವೆ ಬಳಿ ಬೈಕ್ ಪತ್ತೆಯಾಗಿತ್ತು.

ನಂತರ ನಿರಂಜನ್ ಕುಟುಂಬಸ್ಥರು ಪೊಲೀಸರಿಗೆ ನಿರಂಜನ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದ್ದರು. ನಿರಂಜನ್‌ಗಾಗಿ ಹುಡುಕಾಟ ನಡೆಸಿದ್ದ ವೇಳೆ ಮಂದಿರ ಗ್ರಾಮದ ಹೇಮಾವತಿ ನದಿಯಲ್ಲಿ ನಿರಂಜನ್ ಶವ ತೇಲುತ್ತಿದ್ದ ಸ್ಥಿತಿಯನ್ನು ಪತ್ತೆಯಾಗಿದೆ. ಸ್ಥಳೀಯರು ಹಾಗೂ ಪೊಲೀಸರು ಶವವನ್ನು ಹೊರಕ್ಕೆ ತೆಗೆದಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ.

TAGGED:#Unable #burden #young #farmer #commits #suicide #jumping #river
Share This Article
Facebook Twitter Copy Link Print
Previous Article Bengaluru Stampede: ಪ್ರಾಣವನ್ನು ಪರಿಹಾರದ ರೂಪದಲ್ಲಿ ಅಳತೆ ಮಾಡುವುದು ಸರಿಯಲ್ಲ – ಸಹನಾ ತಂದೆ ಭಾವುಕ ಮಾತು
Next Article Teak Modi ತೇಗದ ಮರದಲ್ಲಿ ಮೂಡಿಬಂದ ಪ್ರಧಾನಿ ಮೋದಿ! ವೈರಲ್ ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?