Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಕ್ಸಲರಿಂದ ಐಇಡಿ ಬ್ಲಾಸ್ಟ್‌ – ಎಎಸ್ಪಿ ಸಾವು, ಹಲವರಿಗೆ ಗಾಯ
ದೇಶ

ನಕ್ಸಲರಿಂದ ಐಇಡಿ ಬ್ಲಾಸ್ಟ್‌ – ಎಎಸ್ಪಿ ಸಾವು, ಹಲವರಿಗೆ ಗಾಯ

Share
0 Min Read
SHARE

newsics.com 

ರಾಯ್ಪರ್‌: ಛತ್ತಿಸ್‌ಗಢದ ಸೂಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ  ಸ್ಥಳೀಯ ಎಎಸ್ಪಿ ಸಾವನ್ನಪ್ಪಿದ್ದು, ಡಿಎಸ್ ಪಿ ಹಾಗೂ ಇನ್ಸ್ ಪೆಕ್ಟರ್ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆರಂಭದಲ್ಲಿ ಸುಳ್ಳುಸುದ್ದಿಯೊಂದನ್ನ ಹಬ್ಬಿಸಿದ್ದ ನಕ್ಸಲರು ಪೊಲೀಸರು ಸ್ಥಳಕ್ಕಾಗಮಿಸುವಂತೆ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರು ಬರುತ್ತಿದಂತೆ ಐಇಡಿ ಸ್ಫೋಟಿಸಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವೇಳೆ ಗಿರಿಪುಂಜೆ ಜೊತೆಗೆ ಇತರ ಸಿಬ್ಬಂದಿ ಸಹ ಗಾಯಗೊಂಡಿದ್ದರು. ಎಲ್ಲರನ್ನು ಚಿಕಿತ್ಸೆಗಾಗಿ ಕೊಂಟಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿದ್ದ ಎಎಸ್ಪಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

 

TAGGED:#IED #blast #Naxals #death #injure
Share This Article
Facebook Twitter Copy Link Print
Previous Article Stampede Case ಕ್ರಿಮಿನಲ್ ಕೇಸ್ ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ ಆರ್‌ಸಿಬಿ
Next Article Ship explodes ಕೇರಳ ಕರಾವಳಿಯಲ್ಲಿ ಸಿಂಗಾಪುರದ ಹಡಗು ಸ್ಫೋಟ: 22 ಮಂದಿ ರಕ್ಷಣೆ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?