ನಕ್ಸಲರಿಂದ ಐಇಡಿ ಬ್ಲಾಸ್ಟ್ – ಎಎಸ್ಪಿ ಸಾವು, ಹಲವರಿಗೆ ಗಾಯ
newsics.com ರಾಯ್ಪರ್: ಛತ್ತಿಸ್‌ಗಢದ ಸೂಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಸ್ಥಳೀಯ ಎಎಸ್ಪಿ ಸಾವನ್ನಪ್ಪಿದ್ದು, ಡಿಎಸ್ ಪಿ ಹಾಗೂ ಇನ್ಸ್ ಪೆಕ್ಟರ್ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರಂಭದಲ್ಲಿ ಸುಳ್ಳುಸುದ್ದಿಯೊಂದನ್ನ ಹಬ್ಬಿಸಿದ್ದ ನಕ್ಸಲರು ಪೊಲೀಸರು ಸ್ಥಳಕ್ಕಾಗಮಿಸುವಂತೆ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರು ಬರುತ್ತಿದಂತೆ ಐಇಡಿ ಸ್ಫೋಟಿಸಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಗಿರಿಪುಂಜೆ ಜೊತೆಗೆ ಇತರ ಸಿಬ್ಬಂದಿ ಸಹ ಗಾಯಗೊಂಡಿದ್ದರು. ಎಲ್ಲರನ್ನು ಚಿಕಿತ್ಸೆಗಾಗಿ ಕೊಂಟಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಗಂಭೀರ ಗಾಯಗೊಂಡು … Continue reading ನಕ್ಸಲರಿಂದ ಐಇಡಿ ಬ್ಲಾಸ್ಟ್ – ಎಎಸ್ಪಿ ಸಾವು, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed