Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು
ದೇಶಪ್ರಮುಖ

ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು

Share
1 Min Read
SHARE

newsics.com

ಶಿಲ್ಲಾಂಗ್‌: ಹನಿಮೂನ್‌ಗೆಂದು‌ ಮೇಘಾಲಯಕ್ಕೆ ಕರೆದುಕೊಂಡು ಹೋಗಿ ಅಕ್ರಮ ಸಂಬಂಧ ಹಾಗೂ ಹಣದಾಸೆಗೆ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ.

10 ಲಕ್ಷ ರೂ. ಮೌಲ್ಯದ ಆಭರಣ ಧರಿಸುವಂತೆ ಸೊಸೆ ಹೇಳಿದ್ದಳು. ಅವಳ ಮಾತು ಕೇಳಿ ನನ್ನ ಮಗ ಅಷ್ಟೊಂದು ದುಬಾರಿಯ ಚಿನ್ನಾಭರಣ ಧರಿಸಿ ಹನಿಮೂನ್‌ಗೆ ತೆರಳಿದ್ದ ಎಂದು ಹತ್ಯೆಗೀಡಾದ ಉದ್ಯಮಿ ರಾಜಾ ರಘುವಂಶಿ ತಾಯಿ ಉಮಾ ಕಣ್ಣೀರಿಟ್ಟಿದ್ದಾರೆ ಸೋನಮ್‌ ಎಂಬ ಕಿರಾತಕಿಯನ್ನು ರಾಜಾ ರಘುವಂಶಿ ಮದುವೆಯಾಗಿದ್ದರು.

ವಿವಾಹವಾದ ಒಂದು ವಾರದ ನಂತರ ಹನಿಮೂನ್ ನೆಪ ಮಾಡಿ ಶಿಲ್ಲಾಂಗ್‌ ಪ್ರವಾಸ ಕೈಗೊಂಡಿದ್ದಾಳೆ. ಅಲ್ಲಿ ಸೋನಮ್‌ ತನ್ನ ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ.

ಸೋನಮ್ ನನ್ನ ಜತೆ ಚೆನ್ನಾಗಿಯೇ ಇದ್ದಳು. ಒಂದು ವೇಳೆ ಆಕೆ ಕೊಲೆಯಲ್ಲಿ ಭಾಗಿಯಾಗಿದ್ದರೆ, ಅವಳನ್ನು ಗಲ್ಲಿಗೇರಿಸಬೇಕು ಎಂದು ರಾಜಾ ರಘುವಂಶಿ ತಾಯಿ ಕಣ್ಣೀರು ಸುರಿಸಿದ್ದಾರೆ.

ಚಾಕು ನುಂಗಿದ ನಾಗರಹಾವಿನ ರಕ್ಷಣೆ

Trump stumbles ವಿಮಾನ ಹತ್ತುವಾಗ ಮುಗ್ಗರಿಸಿದ ಟ್ರಂಪ್, ಫ್ಲ್ಯಾಶ್‌ಬ್ಯಾಕ್ ವೈರಲ್, ವಿಡಿಯೋ ನೋಡಿ

TAGGED:Murder planned before leaving for honeymoon!
Share This Article
Facebook Twitter Copy Link Print
Previous Article ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ
Next Article RCB leaving Bengaluru ಸರ್ಕಾರದ ನಡೆಯಿಂದ RCBಗೆ ಮುಜುಗರ: ಬೆಂಗಳೂರು ತೊರೆಯುವ ಸಾಧ್ಯತೆ, ಆರ್‌ಸಿಬಿ ಬೇಸ್ ಎಲ್ಲಿಗೆ ಶಿಫ್ಟ್?

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?