ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು

newsics.com ಶಿಲ್ಲಾಂಗ್‌: ಹನಿಮೂನ್‌ಗೆಂದು‌ ಮೇಘಾಲಯಕ್ಕೆ ಕರೆದುಕೊಂಡು ಹೋಗಿ ಅಕ್ರಮ ಸಂಬಂಧ ಹಾಗೂ ಹಣದಾಸೆಗೆ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ. 10 ಲಕ್ಷ ರೂ. ಮೌಲ್ಯದ ಆಭರಣ ಧರಿಸುವಂತೆ ಸೊಸೆ ಹೇಳಿದ್ದಳು. ಅವಳ ಮಾತು ಕೇಳಿ ನನ್ನ ಮಗ ಅಷ್ಟೊಂದು ದುಬಾರಿಯ ಚಿನ್ನಾಭರಣ ಧರಿಸಿ ಹನಿಮೂನ್‌ಗೆ ತೆರಳಿದ್ದ ಎಂದು ಹತ್ಯೆಗೀಡಾದ ಉದ್ಯಮಿ ರಾಜಾ ರಘುವಂಶಿ ತಾಯಿ ಉಮಾ ಕಣ್ಣೀರಿಟ್ಟಿದ್ದಾರೆ ಸೋನಮ್‌ ಎಂಬ ಕಿರಾತಕಿಯನ್ನು ರಾಜಾ ರಘುವಂಶಿ ಮದುವೆಯಾಗಿದ್ದರು. ವಿವಾಹವಾದ ಒಂದು ವಾರದ ನಂತರ … Continue reading ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು