RCB leaving Bengaluru ಸರ್ಕಾರದ ನಡೆಯಿಂದ RCBಗೆ ಮುಜುಗರ: ಬೆಂಗಳೂರು ತೊರೆಯುವ ಸಾಧ್ಯತೆ, ಆರ್‌ಸಿಬಿ ಬೇಸ್ ಎಲ್ಲಿಗೆ ಶಿಫ್ಟ್?

newsics.com ಬೆಂಗಳೂರು: ಯಾವುದೇ ತಂಡ ಪ್ರತಿಷ್ಠಿತ ಕಪ್‌ ಗೆದ್ದಾಗ ಅದಕ್ಕೆ ಇರುವ ಮಹತ್ವವೇ ಬೇರೆ. ಅದೇ ರೀತಿ ಆರ್‌ಸಿಬಿ (RCB) ಐಪಿಎಲ್‌ (IPL) ಆರಂಭವಾದ 18 ವರ್ಷಗಳ ಬಳಿಕ ಟ್ರೋಫಿ ಜಯಿಸಿ ತನ್ನ ಬರವನ್ನು ನೀಗಿಸಿಕೊಂಡಿತ್ತು. ಅಹಮದಾಬಾದ್‌ನಲ್ಲಿ ಕಪ್‌ ಗೆದ್ದಾಗಲೂ ಕೂಡ ಆರ್‌ಸಿಬಿ ಈ ಟ್ರೋಫಿ ಬೆಂಗಳೂರಿನ ಅಭಿಮಾನಿಗಳಿಗೆ ಸೇರಿದ್ದು ಎಂದು ಹೇಳಿತ್ತು. ಆದರೆ, ಬೆಂಗಳೂರಿಗೆ ಬಂದಾಗ ಆಗಿದ್ದೇ ಬೇರೆ. ಸನ್ಮಾನ ಮಾಡುತ್ತೇವೆ ಎಂದು ಹೇಳಿ ಇಡೀ ರಾಜ್ಯ ಸರ್ಕಾರ ಸಮಾರಂಭವನ್ನೇ ಅಸ್ತವ್ಯಸ್ತ ಮಾಡಿತ್ತು. ಕೊನೆಗೆ ಚಿನ್ನಸ್ವಾಮಿ … Continue reading RCB leaving Bengaluru ಸರ್ಕಾರದ ನಡೆಯಿಂದ RCBಗೆ ಮುಜುಗರ: ಬೆಂಗಳೂರು ತೊರೆಯುವ ಸಾಧ್ಯತೆ, ಆರ್‌ಸಿಬಿ ಬೇಸ್ ಎಲ್ಲಿಗೆ ಶಿಫ್ಟ್?