Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾಕು ನುಂಗಿದ ನಾಗರಹಾವಿನ ರಕ್ಷಣೆ
ಕರ್ನಾಟಕ

ಚಾಕು ನುಂಗಿದ ನಾಗರಹಾವಿನ ರಕ್ಷಣೆ

Share
1 Min Read
SHARE

newsics.com

ಕುಮಟಾ : ನಾಗರಹಾವು ಇಲಿ, ಕೋಳಿ ಮೊಟ್ಟೆ ಹಾಗೆಯೇ ಹಾವುಗಳನ್ನೇ ನುಂಗಿರುವ ಉದಾಹರಣೆ ಆಗಾಗ ಸಿಗುತ್ತಿರುತ್ತದೆ. ಆದರೆ ತನ್ನ ಆಹಾರ ಎಂದು ಭ್ರಮಿಸಿ ಚಾಕುವನ್ನು ನುಂಗಿ ನಂತರ ಅದು ಜೀರ್ಣವಾಗದೇ ಹೊರಕ್ಕೂ ಹಾಕಲಾರದೇ ವಿಲವಿಲ ಒದ್ದಾಡಿದ ಘಟನೆ ಕುಮಟಾ ತಾಲ್ಲೂಕಿನ ಹೆಗಡೆಯ ಗೋವಿಂದ ನಾಯ್ಕರ ಮನೆಯಲ್ಲಿ ನಡೆದಿದೆ.

 

ಗೋವಿಂದ ನಾಯ್ಕರ ಅಡುಗೆ ಮನೆಯ ಗೋಡೆಯಲ್ಲಿದ್ದ ಚಾಕು ಹೇಗೋ ಹೊರಕ್ಕೆ ಬಿದ್ದಿದ್ದು ಅಲ್ಲಿ ಹಾವು ಓಡಾಡುತ್ತಿದ್ದರಿಂದ ಹೊರಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲೇ ಚಾಕು ಕಣ್ಮರೆಯಾಯಿತು. ಅಲ್ಲೇ ಹಾವು ಕೂಡ ಏನೋ ತಿಂದು ವಿಶ್ರಾಂತ ಸ್ಥಿತಿಯಲ್ಲಿದ್ದು, ಹಾವು ಹೋಗಲಿ ಎಂದು ಕೆಲ ಹೊತ್ತು ಸಮಯ ನೀಡಿದ್ದರೂ ಹಾವು ಹೋಗಿಲ್ಲ. ಚಾಕು ಇಲ್ಲದಿದ್ದದ್ದನ್ನು ನೋಡಿ ಅನುಮಾನಿಸಿ ಉರಗ ತಜ್ಞ ಪವನ್ ನಾಯ್ಕ ಅವರಿಗೆ ಮಾಹಿತಿ ನೀಡಿದ್ದವು ಸ್ಥಳಕ್ಕೆ ಬಂದು ಪರಿಶೀಲಿಸಿ ಅದು ಚಾಕು ನುಂಗಿದೆ, ಹಾಗೂ ಚಾಕುವಿನ ತುದಿ ಎದೆಯ ಹತ್ತಿರ ಸಿಲುಕಿದ್ದು ಹೊರಕಲು ಒಡ್ಡಾಡುತ್ತಿರುವುದು ಕಂಡುಬಂದಿದೆ. ಚಾಕುವನ್ನು ನಾಗರಹಾವಿನ ಹೊಟ್ಟೆಯಿಂದ ಹೊರ ತೆಗೆಯಲು ಯಶಸ್ವಿಯಾಗಿದ್ದಾರೆ. ನಂತರ ಹಾವನ್ನು ಸುರಕ್ಷಿತ ಸ್ಥಳದಲ್ಲಿ ಬಿಡುಗಡೆಗೊಳಿಸಿದ್ದಾರೆ.

TAGGED:#Rescue #cobra #swallowed #knife #snake
Share This Article
Facebook Twitter Copy Link Print
Previous Article Ship explodes ಕೇರಳ ಕರಾವಳಿಯಲ್ಲಿ ಸಿಂಗಾಪುರದ ಹಡಗು ಸ್ಫೋಟ: 22 ಮಂದಿ ರಕ್ಷಣೆ
Next Article Trump stumbles ವಿಮಾನ ಹತ್ತುವಾಗ ಮುಗ್ಗರಿಸಿದ ಟ್ರಂಪ್, ಫ್ಲ್ಯಾಶ್‌ಬ್ಯಾಕ್ ವೈರಲ್, ವಿಡಿಯೋ ನೋಡಿ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?