newsics.com ಕುಮಟಾ : ನಾಗರಹಾವು ಇಲಿ, ಕೋಳಿ ಮೊಟ್ಟೆ ಹಾಗೆಯೇ ಹಾವುಗಳನ್ನೇ ನುಂಗಿರುವ ಉದಾಹರಣೆ ಆಗಾಗ ಸಿಗುತ್ತಿರುತ್ತದೆ. ಆದರೆ ತನ್ನ ಆಹಾರ ಎಂದು ಭ್ರಮಿಸಿ ಚಾಕುವನ್ನು ನುಂಗಿ ನಂತರ ಅದು ಜೀರ್ಣವಾಗದೇ ಹೊರಕ್ಕೂ ಹಾಕಲಾರದೇ ವಿಲವಿಲ ಒದ್ದಾಡಿದ ಘಟನೆ ಕುಮಟಾ ತಾಲ್ಲೂಕಿನ ಹೆಗಡೆಯ ಗೋವಿಂದ ನಾಯ್ಕರ ಮನೆಯಲ್ಲಿ ನಡೆದಿದೆ. ಗೋವಿಂದ ನಾಯ್ಕರ ಅಡುಗೆ ಮನೆಯ ಗೋಡೆಯಲ್ಲಿದ್ದ ಚಾಕು ಹೇಗೋ ಹೊರಕ್ಕೆ ಬಿದ್ದಿದ್ದು ಅಲ್ಲಿ ಹಾವು ಓಡಾಡುತ್ತಿದ್ದರಿಂದ ಹೊರಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲೇ ಚಾಕು ಕಣ್ಮರೆಯಾಯಿತು. … Continue reading ಚಾಕು ನುಂಗಿದ ನಾಗರಹಾವಿನ ರಕ್ಷಣೆ
Copy and paste this URL into your WordPress site to embed
Copy and paste this code into your site to embed