Thug Life Movie ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಥಗ್ ಲೈಫ್ ಚಿತ್ರತಂಡಕ್ಕೆ ಹಿನ್ನಡೆ
newsics.com ಕನ್ನಡಿಗರನ್ನ ಕೆರಳಿಸಿ ಕ್ಷಮೆಯಾಚಿಸಲು ನಿರಾಕರಿಸಿರುವ ನಟ ಕಮಲ್ ಹಾಸನ್ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಥಗ್ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವರ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆದರೆ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಗೆ ನಿರಾಕರಿಸಿದೆ. ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಕಳೆದ ಜೂನ್ 5ರಂದು ವರ್ಲ್ಡ್ ವೈಡ್ ರಿಲೀಸ್ ಆಗಿತ್ತು. ನಟನೆಯ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡದಿರಲು ನಿರ್ಧರಿಸಲಾಯಿತು. ಈ ವಿಚಾರ ಕಮಲ್ನ ಕೆರಳಿಸಿದೆ. ಆರಂಭದಲ್ಲಿ ಕರ್ನಾಟಕ … Continue reading Thug Life Movie ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಥಗ್ ಲೈಫ್ ಚಿತ್ರತಂಡಕ್ಕೆ ಹಿನ್ನಡೆ
Copy and paste this URL into your WordPress site to embed
Copy and paste this code into your site to embed