Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Trump stumbles ವಿಮಾನ ಹತ್ತುವಾಗ ಮುಗ್ಗರಿಸಿದ ಟ್ರಂಪ್, ಫ್ಲ್ಯಾಶ್‌ಬ್ಯಾಕ್ ವೈರಲ್, ವಿಡಿಯೋ ನೋಡಿ
ಪ್ರಮುಖವಿದೇಶವೈರಲ್

Trump stumbles ವಿಮಾನ ಹತ್ತುವಾಗ ಮುಗ್ಗರಿಸಿದ ಟ್ರಂಪ್, ಫ್ಲ್ಯಾಶ್‌ಬ್ಯಾಕ್ ವೈರಲ್, ವಿಡಿಯೋ ನೋಡಿ

Share
1 Min Read
SHARE

newsics.com

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ವಿಮಾನ ಹತ್ತುವಾಗ ಮುಗ್ಗರಿಸಿದ್ದು ಭಾರೀ ಮುಜುಗರಕ್ಕೆ ಒಳಗಾಗಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಎರಡನೇ ಬಾರಿ ಅಧಿಕಾರಕ್ಕೆ ಬಂದ ಮೇಲೆ ಅಮೆರಿಕದಲ್ಲಿ ಹಲವು ಹೊಸ ನೀತಿಗಳನ್ನು ಜಾರಿ ಮಾಡುತ್ತಿದ್ದಾರೆ.

ಅಕ್ರಮ ವಲಸೆ ನೀತಿಯನ್ನು ವಿರೋಧಿಸಿ ಅಮೆರಿಕದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿರುವಾಗಲೇ ಟ್ರಂಪ್ ಅವರು ವಿಶ್ವದ ಮುಂದೆ ಎರಡು ವಿಚಾರದಲ್ಲಿ ಮುಜುಗರಕ್ಕೆ ಒಳಗಾಗಿದ್ದಾರೆ.

ಡೊನಾಲ್ಡ್‌ ಟ್ರಂಪ್‌ ಅವರು ನ್ಯೂಜೆರ್ಸಿಯಲ್ಲಿ ವಿಮಾನ ಹತ್ತುವಾಗ ಮೆಟ್ಟಿಲುಗಳ ಮೇಲೆ ಮುಗ್ಗರಿಸಿ ಬಿದ್ದಿದ್ದು, ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಅಲ್ಲದೇ ಈ ವಿಡಿಯೋವನ್ನು ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್‌ ಅವರಿಗೆ ಹೋಲಿಕೆ ಮಾಡಿದ್ದಾರೆ. ಜೋ ಬೈಡನ್‌ ಅವರು ಬಿದ್ದ ನಂತರದ ದಿನಗಳಲ್ಲಿ ಆರೋಗ್ಯದಲ್ಲಿ ಏರುಪೇರು ಹಾಗೂ ಮತ್ತೆ ಚುನಾವಣೆಗೆ ನಿಲ್ಲಲು ಸಾಧ್ಯವಾಗದ ಪರಿಸ್ಥಿತಿಗಳು ಎದುರಾಗಿತ್ತು.

ಅಮೆರಿಕದ ವೆಸ್ಟ್ ಮಿನಿಸ್ಟರ್ ‌ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದೆ. ಈ ಮಳೆ ಸಂದರ್ಭದಲ್ಲಿಯೇ ಯುಎಸ್ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಹಾಗೂ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ವಿಮಾನದಲ್ಲಿ ಪ್ರಯಾಣ ಮಾಡುವುದಕ್ಕೆ ಮುಂದಾಗಿದ್ದರು.

ಈ ವೇಳೆ ಮೆಟ್ಟಿಲುಗಳನ್ನು ಹತ್ತುವಾಗ ಮುಗ್ಗರಿಸಿದ್ದಾರೆ. ಕೂಡಲೇ ಕೈಗಳನ್ನು ಮೆಟ್ಟಿಲಿನ ಕಂಬಿಗಳಿಗೆ ಹಿಡಿದುಕೊಂಡು ಮುಗ್ಗರಿಸಿ ಬೀಳುವುದರಿಂದ ಕೂದಲೆಳೆಯ ಅಂತರದಲ್ಲಿ ಮಿಸ್ ಮಾಡಿಕೊಂಡಿದ್ದಾರೆ.

ಟ್ರಂಪ್ ಅವರು ಮೆಟ್ಟಿಲು ಹತ್ತಿದ ಮೇಲೆ ರುಬಿಯೊ ಅವರು ವಿಮಾನವನ್ನು ಹತ್ತಿದ್ದು ಅವರು ಸಹ ಎಡವಿದ್ದಾರೆ.

https://twitter.com/i/status/1931817644216492246

ಬೈಡನ್ ಟೀಕಿಸಿದ್ದ ಟ್ರಂಪ್
ಡೊನಾಲ್ಡ್ ಟ್ರಂಪ್: ಜೋ ಬೈಡನ್‌ ಅವರಿಗೆ ವಿಮಾನದ ಎರಡು ಮೆಟ್ಟಿಲುಗಳನ್ನು ಹತ್ತುವುದಕ್ಕೂ ಸಾಧ್ಯವಾಗುತ್ತಿಲ್ಲ. ಅಮೆರಿಕದಂತಹ ಸೂಪರ್ ನೇಷನ್‌ ದೇಶವನ್ನು ಜೋ ಬೈಡನ್ ಅವರು ಹೇಗೆ ಪ್ರತಿನಿಧಿಸುತ್ತಾರೆ. ನ್ಯೂಕ್ಲಿಯರ್ ಪವರ್‌ ಇರುವ ರಷ್ಯಾ ಹಾಗೂ ಚೀನಾದೊಂದಿಗೆ ಜೋ ಬೈಡನ್‌ ಅವರು ಹೇಗೆ ವ್ಯವಹರಿಸುತ್ತಾರೆ ಎಂದು ಟ್ರಂಪ್‌ ಹಿಂದೆ ಪ್ರಶ್ನೆ ಮಾಡಿದ್ದರು. ಇದೀಗ ಈ ವಿಡಿಯೋ ಸಹ ವೈರಲ್ ಆಗುತ್ತಿದೆ.

https://twitter.com/i/status/1931824025904521431

Ship explodes ಕೇರಳ ಕರಾವಳಿಯಲ್ಲಿ ಸಿಂಗಾಪುರದ ಹಡಗು ಸ್ಫೋಟ: 22 ಮಂದಿ ರಕ್ಷಣೆ

ನಕ್ಸಲರಿಂದ ಐಇಡಿ ಬ್ಲಾಸ್ಟ್‌ – ಎಎಸ್ಪಿ ಸಾವು, ಹಲವರಿಗೆ ಗಾಯ

TAGGED:Trump stumbles while boarding a plane
Share This Article
Facebook Twitter Copy Link Print
Previous Article ಚಾಕು ನುಂಗಿದ ನಾಗರಹಾವಿನ ರಕ್ಷಣೆ
Next Article Laxman Savadi ಲಕ್ಷ್ಮಣ್ ಸವದಿ ಕಾರು ಅಪಘಾತ :ಕೂದಲೆಳೆ ಅಂತರದಲ್ಲಿ ಪಾರು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?