Kashi Vishwanath temple ಕಾಶಿ ವಿಶ್ವನಾಥ ಮಂದಿರದಲ್ಲಿ 21 ನಕಲಿ ಅರ್ಚಕರು ಅರೆಸ್ಟ್

newsics.com ವಾರಾಣಸಿ: ಸುಲಭವಾಗಿ ದೇವರ ದರ್ಶನ, ಪೂಜೆ ಮಾಡಿಸುತ್ತೇವೆ ಎಂದು ಭಕ್ತರಿಂದ ವಸೂಲಿ ಮಾಡುತ್ತಿದ್ದ 21 ನಕಲಿ ಅರ್ಚಕರನ್ನು ಕಾಶಿ ವಿಶ್ವನಾಥ ದೇಗುಲದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸುಲಭವಾಗಿ ದೇವರ ದರ್ಶನ, ಪೂಜೆ ವ್ಯವಸ್ಥೆ ಮಾಡಿಸುತ್ತೇವೆ ಎಂದು ಭಕ್ತರಿಗೆ ನಂಬಿಸಿ, ಹಣ ಪಡೆಯುತ್ತಿದ್ದ ಹಾಗೂ ದೇವಾಲಯದ ಆವರಣದ ಬಳಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋದ ಹಿನ್ನೆಲೆಯಲ್ಲಿ 21 ನಕಲಿ ಅರ್ಚಕರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹಲವು ದಿನಗಳಿಂದ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ದಶಾಶ್ವಮೇಧ ಹಾಗೂ ಚೌಕ … Continue reading Kashi Vishwanath temple ಕಾಶಿ ವಿಶ್ವನಾಥ ಮಂದಿರದಲ್ಲಿ 21 ನಕಲಿ ಅರ್ಚಕರು ಅರೆಸ್ಟ್