Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Katrina Kaif ಮಾಲ್ಡೀವ್ಸ್ ಜಾಗತಿಕ ಪ್ರವಾಸೋದ್ಯಮ ರಾಯಭಾರಿಯಾಗಿ ನಟಿ ಕತ್ರೀನಾ ಕೈಫ್ ನೇಮಕ
ಪ್ರಮುಖಮನರಂಜನೆ

Katrina Kaif ಮಾಲ್ಡೀವ್ಸ್ ಜಾಗತಿಕ ಪ್ರವಾಸೋದ್ಯಮ ರಾಯಭಾರಿಯಾಗಿ ನಟಿ ಕತ್ರೀನಾ ಕೈಫ್ ನೇಮಕ

Share
1 Min Read
SHARE

newsics.com

ಮುಂಬೈ : ಬಾಲಿವುಡ್ ನ ಖ್ಯಾತಿ ನಟಿ ಕತ್ರಿನಾ ಕೈಫ್ ಅವರು ಮಾಲ್ಡೀವ್ಸ್‌’ನ ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಮಾಲ್ಡೀವ್ಸ್ ತನ್ನ ಪ್ರವಾಸೋದ್ಯಮ ಆಕರ್ಷಣೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆ ಬಾಲಿವುಡ್ ಸೂಪರ್‌ಸ್ಟಾರ್ ನಟಿ ಕತ್ರಿನಾ ಕೈಫ್ ಅವರನ್ನು ತನ್ನ ಹೊಸ ಜಾಗತಿಕ ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸಿಕೊಂಡಿದೆ.
ಮಂಗಳವಾರ ಮಾಲ್ಡೀವ್ಸ್ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಷನ್ (MMPRC) ಈ ಘೋಷಣೆಯನ್ನು ಮಾಡಿದ್ದು, “ಕತ್ರಿನಾ ಕೈಫ್ ಅವರನ್ನು ನಮ್ಮ ಜಾಗತಿಕ ಬ್ರಾಂಡ್ ರಾಯಭಾರಿಯಾಗಿ ಹೊಂದಿರುವುದು ನಮಗೆ ತುಂಬಾ ಹೆಮ್ಮೆಯ ಕ್ಷಣವಾಗಿದೆ ಎಂದು MMPRC ಯ ವ್ಯವಸ್ಥಾಪಕ ನಿರ್ದೇಶಕ ಥೋಯಿಬ್ ಮೊಹಮ್ಮದ್ ಹೇಳಿದರು.
ಅವರ ಜನಪ್ರಿಯತೆ, ಜಾಗತಿಕ ಮನರಂಜನಾ ಉದ್ಯಮದಲ್ಲಿ ಅವರ ಪ್ರಭಾವದೊಂದಿಗೆ ಸೇರಿ, ಪ್ರಪಂಚದಾದ್ಯಂತ, ವಿಶೇಷವಾಗಿ ಭಾರತದಿಂದ ಹೆಚ್ಚಿನ ಸಂದರ್ಶಕರನ್ನು ಆಕರ್ಷಿಸಲು ನಮಗೆ ಸಹಾಯ ಮಾಡುತ್ತದೆ ಎಂದಿದ್ದಾರೆ.

tattoo ದೇಹದ ಈ ಭಾಗಗಳ ಮೇಲೆ ಹಚ್ಚೆ ಹಾಕಿಸಿಕೊಳ್ಳಬಾರದು; ಯಾಕೆ?

TAGGED:Actress Katrina Kaif appointed as Maldives' global tourism ambassador
Share This Article
Facebook Twitter Copy Link Print
Previous Article tattoo ದೇಹದ ಈ ಭಾಗಗಳ ಮೇಲೆ ಹಚ್ಚೆ ಹಾಕಿಸಿಕೊಳ್ಳಬಾರದು; ಯಾಕೆ?
Next Article Congress meeting ಹೈವೋಲ್ಟೇಜ್ ಸಭೆ; ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?