Katrina Kaif ಮಾಲ್ಡೀವ್ಸ್ ಜಾಗತಿಕ ಪ್ರವಾಸೋದ್ಯಮ ರಾಯಭಾರಿಯಾಗಿ ನಟಿ ಕತ್ರೀನಾ ಕೈಫ್ ನೇಮಕ

newsics.com ಮುಂಬೈ : ಬಾಲಿವುಡ್ ನ ಖ್ಯಾತಿ ನಟಿ ಕತ್ರಿನಾ ಕೈಫ್ ಅವರು ಮಾಲ್ಡೀವ್ಸ್‌’ನ ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಮಾಲ್ಡೀವ್ಸ್ ತನ್ನ ಪ್ರವಾಸೋದ್ಯಮ ಆಕರ್ಷಣೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆ ಬಾಲಿವುಡ್ ಸೂಪರ್‌ಸ್ಟಾರ್ ನಟಿ ಕತ್ರಿನಾ ಕೈಫ್ ಅವರನ್ನು ತನ್ನ ಹೊಸ ಜಾಗತಿಕ ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸಿಕೊಂಡಿದೆ. ಮಂಗಳವಾರ ಮಾಲ್ಡೀವ್ಸ್ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಷನ್ (MMPRC) ಈ ಘೋಷಣೆಯನ್ನು ಮಾಡಿದ್ದು, “ಕತ್ರಿನಾ ಕೈಫ್ ಅವರನ್ನು ನಮ್ಮ ಜಾಗತಿಕ ಬ್ರಾಂಡ್ ರಾಯಭಾರಿಯಾಗಿ ಹೊಂದಿರುವುದು ನಮಗೆ … Continue reading Katrina Kaif ಮಾಲ್ಡೀವ್ಸ್ ಜಾಗತಿಕ ಪ್ರವಾಸೋದ್ಯಮ ರಾಯಭಾರಿಯಾಗಿ ನಟಿ ಕತ್ರೀನಾ ಕೈಫ್ ನೇಮಕ