Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ
ಕರ್ನಾಟಕಕರ್ನಾಟಕ

stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ

Share
1 Min Read
SHARE

newsics.com

ಬೆಂಗಳೂರು: ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್ಸಿಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಇದೇ ಘೋರ, ರಾಜ್ಯ ಸರ್ಕಾರಕ್ಕೆ ದೊಡ್ಡ ಇಕ್ಕಟ್ಟಿಗೆ ಸಿಲುಕಿಸಿದೆ.
ಇದೀಗ ಕೈ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ವರಿಷ್ಠರ ಬುಲಾವ್ ಬೆನ್ನಲ್ಲೇ ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಇನ್ನು ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ವರದಿ ಒಪ್ಪಿಸಲಿರುವ ಸಿಎಂ ಸಿದ್ದರಾಮಯ್ಯ
ರಾಹುಲ್ ಗಾಂಧಿಗೆ ಕಾಲ್ತುಳಿತದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಆರ್ಸಿಬಿ ಪರೇಡ್, ವಿಧಾನಸೌಧ ಕಾರ್ಯಕ್ರಮ, ಚಿನ್ನಸ್ವಾಮಿ ವಿಜಯೋತ್ಸವದ ಬಗ್ಗೆ ವರದಿ ಸಲ್ಲಿಕೆ.
ಘೋರ ಕಾಲ್ತುಳಿತದ ಟೈಮ್ ಲೈನ್ ವಿವರಿಸಲಿರುವ ಸಿಎಂ.
ಕಾಲ್ತುಳಿತಕ್ಕೆ ಕಾರಣವೇನು? ಯಾರ ಲೋಪದೋಷ, ಎಲ್ಲಿ ಎಡವಿದ್ದು? ಕೆಎಸ್ಸಿಎ ಪಾತ್ರವೇನು? ರಾಜ್ಯ ಸರ್ಕಾರದ ಪಾತ್ರದ ಕುರಿತು ವರದಿ ಸಲ್ಲಿಕೆ.
ಹಾಗೆಯೇ ವಿಜಯೋತ್ಸವದ ಹಿಂದಿನ ದಿನ ಜರುಗಿದ ಪತ್ರದ ವ್ಯವಹಾರ ಬಗ್ಗೆಯೂ ಚರ್ಚೆ.
ಕಾಲ್ತುಳಿತ ಪ್ರಕರಣವನ್ನು ವಿಪಕ್ಷಗಳು ಅಸ್ತ್ರ ಮಾಡಿಕೊಂಡಿವೆ ಅನ್ನೋದರ ಬಗ್ಗೆ ರಾಹುಲ್ಗೆ ಮನವರಿಕೆ.
ಈಗಾಗಲೇ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮದ ಬಗ್ಗೆ ಮಾಹಿತಿ.
ಇದಿಷ್ಟೇ ಅಲ್ಲದೇ, ಈಗಾಗಲೇ ಕೆ.ಸಿ ವೇಣುಗೋಪಾಲ್ಗೆ ದೂರವಾಣಿ ಮೂಲಕ ಸಿಎಂ ಮತ್ತು ಡಿಸಿಎಂ ಮಾಹಿತಿ ನೀಡಿದ್ದಾರೆ. ಇಂದಿನ ಸಭೆಯಲ್ಲಿ ಲೋಪದೋಷದ ಬಗ್ಗೆಯೂ ಚರ್ಚೆಯಾಗಲಿದೆ. ಹಾಗಯೇ ಹೆಚ್ಚುವರಿ ಸಮಯ ಸಿಕ್ಕರೆ, ಸಂಪುಟ ವಿಸ್ತರಣೆ, ಎಂಎಲ್ಸಿ ಆಯ್ಕೆ ಕುರಿತಂತೆಯೂ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ.

ವಿಶ್ವವನ್ನೇ ಆವರಿಸಿಕೊಳ್ಳುತ್ತಾ ಇಸ್ಲಾಂ?; ಬಾಬಾ ವಂಗಾ ಭವಿಷ್ಯವಾಣಿ ನಿಜವಾದರೆ ಏನಾಗುತ್ತದೆ?

TAGGED:Bengaluru stampede case: CMDCM fly to Delhi following high command's statement
Share This Article
Facebook Twitter Copy Link Print
Previous Article ವಿಶ್ವವನ್ನೇ ಆವರಿಸಿಕೊಳ್ಳುತ್ತಾ ಇಸ್ಲಾಂ?; ಬಾಬಾ ವಂಗಾ ಭವಿಷ್ಯವಾಣಿ ನಿಜವಾದರೆ ಏನಾಗುತ್ತದೆ?
Next Article Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?