stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ

newsics.com ಬೆಂಗಳೂರು: ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್ಸಿಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಇದೇ ಘೋರ, ರಾಜ್ಯ ಸರ್ಕಾರಕ್ಕೆ ದೊಡ್ಡ ಇಕ್ಕಟ್ಟಿಗೆ ಸಿಲುಕಿಸಿದೆ. ಇದೀಗ ಕೈ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ವರಿಷ್ಠರ ಬುಲಾವ್ ಬೆನ್ನಲ್ಲೇ ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಇನ್ನು ಘಟನೆ ನಡೆದ ದಿನವೇ ಪ್ರಾಥಮಿಕ … Continue reading stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ