Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಸಿದ್ದರಾಮಯ್ಯ ಘೋಷಣೆ
ಕರ್ನಾಟಕಪ್ರಮುಖ

Siddaramaiah ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಸಿದ್ದರಾಮಯ್ಯ ಘೋಷಣೆ

Share
1 Min Read
SHARE

newsics.com

ನವದೆಹಲಿ: ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಲೆ ಸಂಭವಿಸಿದೆ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.

ಇನ್ನು ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದರು.
ಕಾಲ್ತುಳಿತ ದುರಂತ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದ್ದು, ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ, ನ್ಯಾ.ಕುನ್ಹಾ ನೇತೃತ್ವದ ತನಿಖೆ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಇಂಟಲಿಜೆನ್ಸ್‌ ಮುಖ್ಯಸ್ಥರ ವರ್ಗಾವಣೆ ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದರು.

Namma Metro ಬಣ್ಣ ಬದಲಿಸಿದ ನಮ್ಮ ಮೆಟ್ರೋ: ವರ್ಷಕ್ಕೆ 25 ಕೋಟಿ ನಿರೀಕ್ಷೆ

TAGGED:Caste census re-survey in the state: Siddaramaiah announces after high command meeting
Share This Article
Facebook Twitter Copy Link Print
Previous Article Namma Metro ಬಣ್ಣ ಬದಲಿಸಿದ ನಮ್ಮ ಮೆಟ್ರೋ: ವರ್ಷಕ್ಕೆ 25 ಕೋಟಿ ನಿರೀಕ್ಷೆ
Next Article ಹೈಕಮಾಂಡ್ ಸೂಚನೆ: ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?