Siddaramaiah ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಸಿದ್ದರಾಮಯ್ಯ ಘೋಷಣೆ
newsics.com ನವದೆಹಲಿ: ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಲೆ ಸಂಭವಿಸಿದೆ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. ಇನ್ನು ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ … Continue reading Siddaramaiah ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಸಿದ್ದರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed