Health Department ಇನ್ಮುಂದೆ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯ

newsics.com ಬೆಂಗಳೂರು : ಇನ್ಮುಂದೆ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯವಾಗಿದ್ದು, ರಾಜ್ಯ ಸರ್ಕಾರ ಸದ್ಯದಲ್ಲೇ ಮಾರ್ಗಸೂಚಿ ಪ್ರಕಟ ಮಾಡಲು ನಿರ್ಧರಿಸಿದೆ. ಬೆಂಗಳೂರು ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತ ಸರ್ಕಾರ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯಗೊಳಿಸಲು ನಿರ್ಧರಿಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮೊನ್ನೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು. ಒಂದು ವೇಳೆ ಅಲ್ಲಿ ವೈದ್ಯಕೀಯ ವ್ಯವಸ್ಥೆ, ಆಂಬುಲೆನ್ಸ್ ಇದ್ದರೆ ಹಲವರ ಪ್ರಾಣ … Continue reading Health Department ಇನ್ಮುಂದೆ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯ