Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಬಿಕ್ಕಳಿಕೆ ಏಕೆ ಬರುತ್ತೆ?; ಇದು ಬಂದಾಗ ತಕ್ಷಣ ಈ ರೀತಿ ಮಾಡಿ ಕಡಿಮೆಯಾಗುತ್ತೆ
ಆರೋಗ್ಯ

Health tips ಬಿಕ್ಕಳಿಕೆ ಏಕೆ ಬರುತ್ತೆ?; ಇದು ಬಂದಾಗ ತಕ್ಷಣ ಈ ರೀತಿ ಮಾಡಿ ಕಡಿಮೆಯಾಗುತ್ತೆ

Share
1 Min Read
SHARE

newsics.com

ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, ಜೊತೆಗೆ ಇದು ಬಂದಾಗ ಸುತ್ತಮುತ್ತಲಿರುವವರು ನಮ್ಮನ್ನು ನೋಡುವುದರಿಂದ ಸಹಜವಾಗಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ.
ಬಿಕ್ಕಳಿಕೆ ತುಂಬಾ ಸಾಮಾನ್ಯ. ದೇಹದಲ್ಲಿನ ಡಯಾಫ್ರಾಮ್ ಸ್ನಾಯುವಿನ ಸಮಸ್ಯೆಗಳಿಂದ ಅವು ಸಂಭವಿಸುತ್ತವೆ. ಇದು ನಮ್ಮ ಉಸಿರಾಟಕ್ಕೆ ಸಂಬಂಧಿಸಿದ್ದು. ಈ ಸ್ನಾಯು ಇದ್ದಕ್ಕಿದ್ದಂತೆ ಸಂಕುಚಿತಗೊಂಡಾಗ ಬಿಕ್ಕಳಿಕೆ ಉಂಟಾಗುತ್ತದೆ. ಆದರೆ ಬಿಕ್ಕಳಿಕೆ ಬರುವುದಕ್ಕೆ ಇದೊಂದೇ ಕಾರಣವಲ್ಲ. ಬಿಕ್ಕಳಿಕೆಗೆ ಕಂಡುಬರುವುದಕ್ಕೆ ಹಲವು ಕಾರಣಗಳಿವೆ. ಆಹಾರವನ್ನು ಬೇಗನೆ ತಿನ್ನುವುದು ಅಥವಾ ವೇಗವಾಗಿ ನೀರನ್ನು ಕುಡಿಯುವುದರಿಂದ ಹೊಟ್ಟೆಗೆ ಸಾಕಷ್ಟು ಗಾಳಿ ಪ್ರವೇಶಿಸಬಹುದು. ಸೋಡಾ ಮತ್ತು ಬಿಯರ್‌ನಂತಹ ಹೆಚ್ಚು ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವುದರಿಂದಲೂ ಬಿಕ್ಕಳಿಕೆ ಬರಬಹುದು. ಜೊತೆಗೆ ಹೆಚ್ಚು ಹಸಿವಾಗಿದ್ದಾಗ ಒಮ್ಮೆಲೇ ತಿನ್ನುವುದರಿಂದಲೂ ಬಿಕ್ಕಳಿಕೆ ಬರಬಹುದು. ಹೆಚ್ಚುವರಿಯಾಗಿ, ಮಸಾಲೆಯುಕ್ತ ಆಹಾರವನ್ನು ಸೇವಿಸುವುದು, ಧೂಮಪಾನ ಮಾಡುವುದು ಮತ್ತು ಒತ್ತಡ ಅಥವಾ ಆತಂಕದಿಂದ ಬಳಲುವುದು ಸಹ ಬಿಕ್ಕಳಿಗೆ ಕಾರಣವಾಗಬಹುದು.
ಬಿಕ್ಕಳಿಕೆ ಕಡಿಮೆ ಮಾಡಲು ಇಲ್ಲಿವೆ ಸಲಹೆಗಳು:
ಬಿಕ್ಕಳಿಕೆ ಕಡಿಮೆ ಮಾಡಲು ಗಂಟಲಿನಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.
ತಣ್ಣೀರು ಕುಡಿಯುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.
ಬಿಕ್ಕಳಿಕೆಯನ್ನು ತ್ವರಿತವಾಗಿ ನಿವಾರಿಸಲು, ಬಾಯಿಗೆ ಸ್ವಲ್ಪ ಸಕ್ಕರೆ ಹಾಕಿ ಅದನ್ನು ನಿಧಾನವಾಗಿ ಅಗಿಯಿರಿ.
ಅನ್ನ ತಿನ್ನುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.
ಮುಖವನ್ನು ತಣ್ಣೀರಿನಿಂದ ತೊಳೆಯುವುದು, ಹಾಗೆಯೇ ಕೆಲವು ಸೆಕೆಂಡುಗಳ ಕಾಲ ನಿಮ್ಮ ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಸಹ ಬಿಕ್ಕಳಿಕೆಯನ್ನು ನಿಯಂತ್ರಿಸಬಹುದು.
ಬಾಯಿಯಲ್ಲಿ ಐಸ್ ಕ್ಯೂಬ್ ಅನ್ನು ಇಟ್ಟು ನಿಧಾನವಾಗಿ ಅಗಿಯುವುದರಿಂದ ಬಿಕ್ಕಳಿಕೆಯಿಂದ ಪರಿಹಾರ ಸಿಗುತ್ತದೆ.
ಬೆಳ್ಳುಳ್ಳಿಯ ಎಸಳು ತಿನ್ನುವುದು ಅಥವಾ ಒಂದು ಚಮಚ ನಿಂಬೆ ರಸವನ್ನು ಸೇವನೆ ಮಾಡುವುದರಿಂದಲೂ ಸಹ ಬಿಕ್ಕಳಿಕೆಯನ್ನು ಕಡಿಮೆ ಮಾಡಬಹುದು.

Nandi Hills: ಜೂ.16 ರಿಂದ 20ರ ವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

TAGGED:Health tips Do you know why hiccups occur?
Share This Article
Facebook Twitter Copy Link Print
Previous Article Nandi Hills: ಜೂ.16 ರಿಂದ 20ರ ವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
Next Article Covid update ಕೊರೋನಾಗೆ ಮತ್ತಿಬ್ಬರು ಬಲಿ, 67 ಮಂದಿಗೆ ಸೋಂಕು

Popular Posts

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?