Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Rain Alert ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಕರ್ನಾಟಕಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ. ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜೂ.12ರಿಂದ ಜೂ.13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಕೊಟ್ಟಿದೆ.
ಜೂ.13ರಂದು ಹಾವೇರಿ, ಧಾರವಾಡ ಮತ್ತು ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನನ್ನನ್ನು ಗರ್ಭಿಣಿ ಮಾಡಿ ಐದು ಲಕ್ಷ ರೂ. ಪಡೆದುಕೊಳ್ಳಿ: ಮಹಿಳೆಯರ ಆಫರ್ ನಂಬಿ ಮೋಸಹೋದ ಮಂದಿ

TAGGED:Heavy rains in the state for the next five days; Red alert in these districts
Share This Article
Facebook Twitter Copy Link Print
Previous Article ನನ್ನನ್ನು ಗರ್ಭಿಣಿ ಮಾಡಿ ಐದು ಲಕ್ಷ ರೂ. ಪಡೆದುಕೊಳ್ಳಿ: ಮಹಿಳೆಯರ ಆಫರ್ ನಂಬಿ ಮೋಸಹೋದ ಮಂದಿ
Next Article Poverty ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಸಂಜೆ ಹೊತ್ತಲ್ಲಿ ದಾನ ಮಾಡಬಾರದಂತೆ!

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?