Rain Alert ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
newsics.com ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ. ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜೂ.12ರಿಂದ ಜೂ.13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಕೊಟ್ಟಿದೆ. ಜೂ.13ರಂದು ಹಾವೇರಿ, ಧಾರವಾಡ … Continue reading Rain Alert ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
Copy and paste this URL into your WordPress site to embed
Copy and paste this code into your site to embed