ಹೈಕಮಾಂಡ್ ಸೂಚನೆ: ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ

newsics.com ನವದೆಹಲಿ: ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಜತೆ ಚರ್ಚೆ ಮಾಡಲಾಯಿತು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆಯಾಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಮಾಡಲು ರಾಹುಲ್ ಗಾಂಧಿ ಹೇಳಿದ್ದಾರೆ. … Continue reading ಹೈಕಮಾಂಡ್ ಸೂಚನೆ: ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ