Congress meeting ಹೈವೋಲ್ಟೇಜ್ ಸಭೆ; ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು

newsics.com ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿಂದೆ ಎಂದು ಮೂಲಗಳು ತಿಳಿಸಿದೆ. ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹೈಕಮಾಂಡ್ ಮಹತ್ವದ ಸಭೆ ನಡೆಸುತ್ತಿದೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿಂದೆ ಎಂದು … Continue reading Congress meeting ಹೈವೋಲ್ಟೇಜ್ ಸಭೆ; ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು