Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಶ್ವವನ್ನೇ ಆವರಿಸಿಕೊಳ್ಳುತ್ತಾ ಇಸ್ಲಾಂ?; ಬಾಬಾ ವಂಗಾ ಭವಿಷ್ಯವಾಣಿ ನಿಜವಾದರೆ ಏನಾಗುತ್ತದೆ?
ಪ್ರಮುಖ

ವಿಶ್ವವನ್ನೇ ಆವರಿಸಿಕೊಳ್ಳುತ್ತಾ ಇಸ್ಲಾಂ?; ಬಾಬಾ ವಂಗಾ ಭವಿಷ್ಯವಾಣಿ ನಿಜವಾದರೆ ಏನಾಗುತ್ತದೆ?

Share
2 Min Read
SHARE

newsics.com

5079 ರ ವೇಳೆಗೆ ನೈಸರ್ಗಿಕ ವಿಕೋಪಗಳಿಂದ ಜಗತ್ತು ನಾಶವಾಗುತ್ತದೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ.

ಪ್ರವಾದಿಗಳು/ವಿದ್ವಾಂಸರು ಅಥವಾ ಧಾರ್ಮಿಕ ಗುರುಗಳ ವಿಷಯ ಬಂದಾಗಲ್ಲೆಲ್ಲಾ ಬಲ್ಗೇರಿಯಾದ ಬಾಬಾ ವಂಗಾ ಹೆಸರು ಬಂದೇ ಬರುತ್ತದೆ. ಅಷ್ಟೇಅಲ್ಲ, ಬಾಬಾ ವಂಗಾ ಅವರ ಭವಿಷ್ಯವಾಣಿ ಸದಾ ಚರ್ಚೆಯಲ್ಲಿರುತ್ತವೆ.
ಇಡೀ ವಿಶ್ವವನ್ನು ಇಸ್ಲಾಂ ಧರ್ಮ ಆವರಿಸಿಕೊಳ್ಳುತ್ತಾ ಎಂಬ ಪ್ರಶ್ನೆಗೆ ಬಾಬಾ ವಂಗಾ ಭವಿಷ್ಯವಾಣಿ ನುಡಿದಿದ್ದಾರೆ. ಯುರೋಪ್‌ನಿಂದ ಆರಂಭವಾಗಿ ಇಸ್ಲಾಂ ಧರ್ಮ ಪ್ರಪಂಚದಾದ್ಯಂತ ಹರಡುತ್ತದೆ ಎಂದು ಹೇಳಿದ್ದಾರೆ.
2043 ರ ವೇಳೆಗೆ 44 ದೇಶಗಳು ಮುಸ್ಲಿಂ ಆಳ್ವಿಕೆಗೆ ಒಳಪಡುತ್ತವೆ. 2076 ರ ವೇಳೆಗೆ ಕಮ್ಯುನಿಸ್ಟ್ ಆಡಳಿತವು ಜಗತ್ತಿಗೆ ಮರಳುತ್ತದೆ. ಇಷ್ಟು ಮಾತ್ರವಲ್ಲದೆ, ಬಾಬಾ ವಂಗಾ ಅವರ ಭವಿಷ್ಯವಾಣಿಯ ಪ್ರಕಾರ, 5079 ರ ವೇಳೆಗೆ ನೈಸರ್ಗಿಕ ವಿಕೋಪಗಳಿಂದಾಗಿ ಇಡೀ ಜಗತ್ತು ನಾಶವಾಗುತ್ತದೆ ಎಂದಿದ್ದಾರೆ
ಯುರೋಪಿನ ನಗರವಾದ ಜರ್ಮನಿಗೆ ಇರಾನ್‌ನ ಮುಸ್ಲಿಂ ಆಡಳಿತಗಾರ ಬರುವ ಸಾಧ್ಯತೆಗಳಿವೆ. ಸದ್ಯ ಜರ್ಮನಿಯಲ್ಲಿ ಮುಸ್ಲಿಂ ಜನಸಂಖ್ಯೆ ಕೇವಲ ಶೇಕಡಾ 5 ರಷ್ಟಿದ್ದು, ಇದು ಕ್ರಮೇಣ ಹಂತ ಹಂತವಾಗಿ ಏರಿಕೆಯಾಗುತ್ತಿದೆ. ಈ ಮುಸ್ಲಿಂ ಆಡಳಿತ ಯುರೋಪಿಗೆ ಸೀಮಿತವಾಗಿರದೇ ಅಮೆರಿಕೆ ಸೇರಿದಂತೆ ಇನ್ನಿತರ ದೇಶಕ್ಕೂ ವ್ಯಾಪಿಸಲಿದೆ.ಆದರೆ ಜರ್ಮನಿ ಇಸ್ಲಾಂನಿಂದ ಪ್ರಾಬಲ್ಯ ಹೊಂದಿದಾಗ, ಪರಿಸ್ಥಿತಿ ಹದಗೆಡಲು ಪ್ರಾರಂಭಿಸುತ್ತದೆ.
ಭವಿಷ್ಯವಾಣಿಯ ಪ್ರಕಾರ, ಜರ್ಮನಿ ಮತ್ತು ಯುರೋಪ್ ಇಸ್ಲಾಂನಿಂದ ಪ್ರಾಬಲ್ಯ ಹೊಂದಿದಾಗ, ಭಯಾನಕ ಯುದ್ಧ ನಡೆಯಬಹುದು. ಯುರೋಪ್ ಮತ್ತು ಜರ್ಮನಿಯ ಜೊತೆಗೆ, ಭಾರತ, ರಷ್ಯಾ, ಫ್ರಾನ್ಸ್, ಬ್ರಿಟನ್ ಮತ್ತು ಇತರ ದೇಶಗಳು ಸಹ ಇದರಲ್ಲಿ ಭಾಗಿಯಾಗುತ್ತವೆ. ಇತರ ಇಸ್ಲಾಮಿಕ್ ರಾಷ್ಟ್ರಗಳು ಈ ದೇಶಗಳ ವಿರುದ್ಧ ಒಟ್ಟಾಗಿ ನಿಲ್ಲುತ್ತವೆ. ಈ ಯುದ್ಧವು ತುಂಬಾ ಅಪಾಯಕಾರಿಯಾಗಿದ್ದು, ಸಾವಿರಾರು ಮತ್ತು ಲಕ್ಷಾಂತರ ಜನರು ಸಾಯಬಹುದು.

ಬಾಬಾ ವಂಗಾ ಬಲ್ಗೇರಿಯಾದ ಪ್ರಸಿದ್ಧ ಪ್ರವಾದಿನಿ, ಅವರ ಪೂರ್ಣ ಹೆಸರು ವ್ಯಾಂಜೆಲಿಯಾ ಪಾಂಡೇವಾ ಗುಶ್ಟೆರೋವಾ. ಅವರು ಜಾಗತಿಕ ಘಟನೆಗಳ ಬಗ್ಗೆ ಅನೇಕ ಗಮನಾರ್ಹ ಭವಿಷ್ಯವಾಣಿಗಳನ್ನು ಮಾಡಿದ್ದಾರೆ. ಜನವರಿ 31, 1911 ರಂದು ಸ್ಟ್ರುಮಿಕಾದಲ್ಲಿ ಜನಿಸಿದರು. ಅಪಘಾತದಿಂದಾಗಿ, ಅವರು ಚಿಕ್ಕ ವಯಸ್ಸಿನಲ್ಲಿಯೇ ದೃಷ್ಟಿ ಕಳೆದುಕೊಂಡರು. ದೃಷ್ಟಿ ಕಳೆದುಕೊಂಡರೂ ಅನೇಕ ಭವಿಷ್ಯವಾಣಿಗಳನ್ನು ನೀಡಿದ್ದಾರೆ.

Poverty ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಸಂಜೆ ಹೊತ್ತಲ್ಲಿ ದಾನ ಮಾಡಬಾರದಂತೆ!

TAGGED:Is Islam taking over the world?; What will happen if Baba Vanga's prophecy comes true?
Share This Article
Facebook Twitter Copy Link Print
Previous Article Poverty ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಸಂಜೆ ಹೊತ್ತಲ್ಲಿ ದಾನ ಮಾಡಬಾರದಂತೆ!
Next Article stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?