Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nandi Hills: ಜೂ.16 ರಿಂದ 20ರ ವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಕರ್ನಾಟಕಪ್ರಮುಖ

Nandi Hills: ಜೂ.16 ರಿಂದ 20ರ ವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಜೂ.19 ರಂದು ರಾಜ್ಯ ಸರ್ಕಾರದ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು ಚಿಕ್ಕಬಳ್ಳಾಪುರ ಹಮ್ಮಿಕೊಂಡಿರುವುದರಿಂದ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20 ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ.
ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ ಹಾಗೂ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 17 ರಿಂದ 19 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳನ್ನು ಮುಂಗಡ ಕಾಯ್ದಿರಿಸುವಿಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.

TAGGED:Nandi Hills: Tourist entry restricted to Nandi Hills from June 16 to 20
Share This Article
Facebook Twitter Copy Link Print
Previous Article Health tips ಕೂದಲು ತುಂಬ ಉದುರುತ್ತಿದ್ಯಾ?; ಜಸ್ಟ್ ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ಸಾಕು.!
Next Article Health tips ಬಿಕ್ಕಳಿಕೆ ಏಕೆ ಬರುತ್ತೆ?; ಇದು ಬಂದಾಗ ತಕ್ಷಣ ಈ ರೀತಿ ಮಾಡಿ ಕಡಿಮೆಯಾಗುತ್ತೆ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?