Nandi Hills: ಜೂ.16 ರಿಂದ 20ರ ವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

newsics.com ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಜೂ.19 ರಂದು ರಾಜ್ಯ ಸರ್ಕಾರದ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು ಚಿಕ್ಕಬಳ್ಳಾಪುರ ಹಮ್ಮಿಕೊಂಡಿರುವುದರಿಂದ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20 ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನಸಭಾ … Continue reading Nandi Hills: ಜೂ.16 ರಿಂದ 20ರ ವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ