Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌

newsics.com ಕ್ರಿಕೆಟ್‌ ಅಂಗಳದಲ್ಲಿ ಮಿಂಚುತ್ತಿದ್ದ ವೆಸ್ಟ್‌ ಇಂಡೀಸ್‌ನ ಪ್ರಮುಖ ಬ್ಯಾಟ್ಸ್‌ಮನ್ ನಿಕೋಲಸ್‌ ಪೂರನ್‌ ದಿಢೀರ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ತಮ್ಮ 29ನೇ ವಯಸ್ಸಿನಲ್ಲೇ ಪೂರನ್‌ ನಿವೃತ್ತಿ ಘೋಷಿಸಿದ್ದು, ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್‌ ನೀಡಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿರುವ ನಿಕೋಲಸ್ ಪೂರನ್, “ಇದು ತುಂಬಾ ಕಷ್ಟಕರ ನಿರ್ಧಾರವಾಗಿದೆ. ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಜೀವನವು ಮುಕ್ತಾಯವಾಗಿದ್ದು,ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಕುರಿತು ನನ್ನ ಪ್ರೀತಿ ಯಾವತ್ತೂ ಕಡಿಮೆ ಆಗುವುದಿಲ್ಲ. ಮುಂದಿನ ದಿನಗಳಲ್ಲಿ ವೆಸ್ಟ ಇಂಡೀಸ್‌ ತನ್ನ ಗೆಲುವಿನ ಹಾದಿಯನ್ನು … Continue reading Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌