ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
newsics.com ಉತ್ತರ ಪ್ರದೇಶ: ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸಂಜೆ 5 :30 ಸುಮಾರಿಗೆ ಬಾಲಕಿ ಅಂಗಡಿಗೆ ಹೋಗಿದ್ದಳು. ಅಂಗಡಿಯ ಬಳಿ ನಿಂತಿದ್ದ ಯುವಕ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಪೊದೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ನೋವಿನಿಂದ ಕಿರುಚಿದ್ದಕ್ಕೆ ಮಗುವಿನ ಬಾಯಿಗೆ ಎಲೆಗಳನ್ನು ತುರುಗಿ ಇಟ್ಟಿಗೆಯಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. Khabib arrested … Continue reading ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
Copy and paste this URL into your WordPress site to embed
Copy and paste this code into your site to embed