Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > BBK12: ಬಿಗ್‌ ಬಾಸ್‌ ನಿರೂಪಣೆ ಮಾಡಲು ಖಡಕ್‌ ಕಂಡಿಷನ್ಸ್‌ ಹಾಕಿದ ಕಿಚ್ಚ ಸುದೀಪ್; ಏನದು?
ಪ್ರಮುಖಮನರಂಜನೆ

BBK12: ಬಿಗ್‌ ಬಾಸ್‌ ನಿರೂಪಣೆ ಮಾಡಲು ಖಡಕ್‌ ಕಂಡಿಷನ್ಸ್‌ ಹಾಕಿದ ಕಿಚ್ಚ ಸುದೀಪ್; ಏನದು?

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ 12′ ಶೋ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆರಂಭವಾಗಿದೆ.ಈ ಬಾರಿ ದೊಡ್ಮನೆಗೆ ಯಾರೆಲ್ಲಾ ಸ್ಪರ್ಥಿಗಳು ಹೋಗುತ್ತಾರೆ ಎನ್ನುವುದಕ್ಕಿಂತ ಹೆಚ್ಚಾಗಿ ಕಿಚ್ಚ ಸುದೀಪ್‌ ಹೋಸ್ಟ್‌ ಆಗಿ ವಾಪಸ್ ಬರ್ತಾರಾ, ಇಲ್ವಾ ಎಂಬ ಡೌಟ್‌ ವೀಕ್ಷಕರಿಗೆ ಕಾಡುತ್ತಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12 ರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಊಹಾಪೋಹಗಳು ಚರ್ಚೆಯಾಗುತ್ತಿದೆ. ಅಷ್ಟೇ ಅಲ್ಲದೆ ಯಾರೆಲ್ಲಾ ಈ ಬಾರಿ ಮನೆಯೊಳಗೆ ಹೋಗುತ್ತಾರೆ ಎಂದು ಊಹಿಸಲಾಗುತ್ತಿದೆ. ಇವೆಲ್ಲದರ ನಡುವೆ ಕಿಚ್ಚ ಸುದೀಪ್ ವಾಪಸ್ ಬರುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ.
ಬಿಗ್ ಬಾಸ್ ಕಾರ್ಯಕ್ರಮವನ್ನು ಅದೆಷ್ಟೋ ಜನ ಸುದೀಪ್ ಗಾಗಿ ನೋಡುತ್ತಿರುತ್ತಾರೆ. ಅಂತಹವರಿಗೆ ಕಳೆದ ಸೀಸನ್ ನಲ್ಲಿ ನಟ ಇದೇ ನನ್ನ ಲಾಸ್ಟ್ ಸೀಸನ್ ಎಂದು ಹೇಳಿ ಎಲ್ಲರಿಗೂ ಶಾಕ್ ನೀಡಿದ್ದರು. ಇದರ ಬೆನ್ನಲ್ಲೇ ಮುಂದಿನ ಬಿಗ್ ಬಾಸ್ ಮುಂದಿನ ಹೋಸ್ಟ್ ಹುಡುಕಾಟದಲ್ಲಿ ತಲೆ ಕೆಡಿಸಿಕೊಂಡಿದ್ದು, ಹೇಗಾದರೂ ಮಾಡಿ ಸುದೀಪ್ ಅವರನ್ನೇ ಕರೆತರಲು ಪ್ಲಾನ್ ಮಾಡಿದೆ ಎನ್ನಲಾಗಿದೆ.
ಈಗಾಗಲೇ ಈ ಬಗ್ಗೆ ನಟ ಸುದೀಪ್ ಜೊತೆ ಆಯೋಜಕರು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಸುದೀಪ್ ಕೆಲವೊಂದಿಷ್ಟು ಷರತ್ತುಗಳನ್ನು ಹಾಕಿದ್ದಾರೆ, ಒಂದು ವೇಳೆ ಅದನ್ನು ಆಯೋಜಕರು ಒಪ್ಪಿಕೊಂಡರೆ ಸುದೀಪ್ ಈ ವರ್ಷ ಬಿಗ್ ಬಾಸ್ ನಲ್ಲಿ ಕಾಣಿಸಿಕೊಳ್ಳುವುದು ಪಕ್ಕಾ ಎನ್ನಲಾಗಿದೆ.
ಸುದೀಪ್ ನೀಡಿರುವ ಷರತ್ತುಗಳೇನು?

  1. ಬಿಗ್ ಬಾಸ್ ಮನೆ ಕಲರ್ ಫುಲ್ ಆಗಿ ಇರಬೇಕು,
  2. ಮನೆಯಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು,
  3. ಕನ್ನಡ ಬಿಗ್ ಬಾಸ್ ನಲ್ಲಿ ಕನ್ನಡವೇ ಎಲ್ಲವೂ ಆಗಿರಬೇಕು,
  4. ಒಳ್ಳೆಯ ಲೀಗಲ್ ಟೀಂ ಇರಬೇಕು
  5. ವಿವಾದಿತ ಸ್ಪರ್ಧಿಗಳನ್ನು ಯಾವುದೇ ಕಾರಣಕ್ಕೂ ಆಯ್ಕೆ ಮಾಡಬಾರದು ಎಂದು ಕಿಚ್ಚ ಸುದೀಪ್ ತಿಳಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಈ ಷರತ್ತಿಗೆ ಆಯೋಜಕರು ಒಪ್ಪಿದರೆ ಬಿಗ್ ಬಾಸ್ ನಲ್ಲಿ ಮತ್ತೆ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ.

Gali Janardhana Reddy ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್: CBI ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

TAGGED:BBK12: Kiccha Sudeep set strict conditions to host Bigg Boss; What are they?
Share This Article
Facebook Twitter Copy Link Print
Previous Article Gali Janardhana Reddy ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್: CBI ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ
Next Article Life style ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ?; ಇದು ಶುಭವೋ? ಅಶುಭವೋ

Popular Posts

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?