BBK12: ಬಿಗ್‌ ಬಾಸ್‌ ನಿರೂಪಣೆ ಮಾಡಲು ಖಡಕ್‌ ಕಂಡಿಷನ್ಸ್‌ ಹಾಕಿದ ಕಿಚ್ಚ ಸುದೀಪ್; ಏನದು?

newsics.com ಬಿಗ್ ಬಾಸ್ ಕನ್ನಡ 12′ ಶೋ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆರಂಭವಾಗಿದೆ.ಈ ಬಾರಿ ದೊಡ್ಮನೆಗೆ ಯಾರೆಲ್ಲಾ ಸ್ಪರ್ಥಿಗಳು ಹೋಗುತ್ತಾರೆ ಎನ್ನುವುದಕ್ಕಿಂತ ಹೆಚ್ಚಾಗಿ ಕಿಚ್ಚ ಸುದೀಪ್‌ ಹೋಸ್ಟ್‌ ಆಗಿ ವಾಪಸ್ ಬರ್ತಾರಾ, ಇಲ್ವಾ ಎಂಬ ಡೌಟ್‌ ವೀಕ್ಷಕರಿಗೆ ಕಾಡುತ್ತಿದೆ. ಬಿಗ್ ಬಾಸ್ ಕನ್ನಡ ಸೀಸನ್ 12 ರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಊಹಾಪೋಹಗಳು ಚರ್ಚೆಯಾಗುತ್ತಿದೆ. ಅಷ್ಟೇ ಅಲ್ಲದೆ ಯಾರೆಲ್ಲಾ ಈ ಬಾರಿ ಮನೆಯೊಳಗೆ ಹೋಗುತ್ತಾರೆ ಎಂದು ಊಹಿಸಲಾಗುತ್ತಿದೆ. ಇವೆಲ್ಲದರ ನಡುವೆ ಕಿಚ್ಚ ಸುದೀಪ್ ವಾಪಸ್ … Continue reading BBK12: ಬಿಗ್‌ ಬಾಸ್‌ ನಿರೂಪಣೆ ಮಾಡಲು ಖಡಕ್‌ ಕಂಡಿಷನ್ಸ್‌ ಹಾಕಿದ ಕಿಚ್ಚ ಸುದೀಪ್; ಏನದು?