Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gali Janardhana Reddy ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್: CBI ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

Gali Janardhana Reddy ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್: CBI ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

Share
1 Min Read
SHARE

newsics.com

ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ.
ಆದರೆ ಭಾರತವನ್ನು ತೊರೆಯುವಂತಿಲ್ಲ ಎಂದು ಆದೇಶ ಹೊರಡಿಸಿದ ಕೋರ್ಟ್ ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಿದೆ. ಹಾಗೂ 10 ಲಕ್ಷ ರೂಗಳ 2 ಶ್ಯೂರಿಟಿ ನೀಡಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್ ಸಿಬಿಐ ಕೋರ್ಟ್ ಇತ್ತೀಚೆಗೆ ತೀರ್ಪು ಪ್ರಕಟಿಸಿದ್ದು, ಶಿಕ್ಷೆ ಪ್ರಮಾಣ ಪ್ರಕಟಿಸಿತ್ತು. ಓಬಳಾಪುರಂ ಮೈನಿಂಗ್ ಕೇಸ್ ನಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಡಳಿತದ ಅವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಇದಾಗಿದ್ದು, ಆಂಧ್ರ ಮತ್ತು ಕರ್ನಾಟಕದ ಗಡಿ ಭಾಗದ ಓಬಳಾಪುರಂ ಪ್ರದೇಶದ ಅದಿರಿನ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಅಪರಾಧಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಜನಾರ್ಧನ ರೆಡ್ದಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಶ್ರೀನಿವಾಸರೆಡ್ಡಿ ಒಎಂಸಿ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ನಡೆದಿತ್ತು. ಜನಾರ್ರ್ಧನ ರೆಡ್ಡಿ ವಿರುದ್ಧ 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಸೇರಿದಂತೆ ಒಟ್ಟು 5 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿತ್ತು.

Vasthu Tips: ಮನೆಯ ಮೆಟ್ಟಿಲುಗಳ ಕೆಳಗೆ ಶೌಚಾಲಯ ಕಟ್ಟಲೇಬಾರದು; ಯಾಕೆ?

TAGGED:Big relief for 'Gali Janardhana Reddy': High Court orders quashing the sentence imposed by the 'CBI' court!
Share This Article
Facebook Twitter Copy Link Print
Previous Article Vasthu Tips: ಮನೆಯ ಮೆಟ್ಟಿಲುಗಳ ಕೆಳಗೆ ಶೌಚಾಲಯ ಕಟ್ಟಲೇಬಾರದು; ಯಾಕೆ?
Next Article BBK12: ಬಿಗ್‌ ಬಾಸ್‌ ನಿರೂಪಣೆ ಮಾಡಲು ಖಡಕ್‌ ಕಂಡಿಷನ್ಸ್‌ ಹಾಕಿದ ಕಿಚ್ಚ ಸುದೀಪ್; ಏನದು?

Popular Posts

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?