Gali Janardhana Reddy ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್: CBI ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

newsics.com ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ಭಾರತವನ್ನು ತೊರೆಯುವಂತಿಲ್ಲ ಎಂದು ಆದೇಶ ಹೊರಡಿಸಿದ ಕೋರ್ಟ್ ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಿದೆ. ಹಾಗೂ 10 ಲಕ್ಷ ರೂಗಳ 2 ಶ್ಯೂರಿಟಿ ನೀಡಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ ಓಬಳಾಪುರಂ ಅಕ್ರಮ ಗಣಿಗಾರಿಕೆ … Continue reading Gali Janardhana Reddy ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್: CBI ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ