Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rain Alert: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ -ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Karnataka Rain Alert: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ -ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ

Share
1 Min Read
SHARE

newsics.com

ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗ್ತಿದ್ದು, ಕೆಲವೆಡೆ ವರುಣ ಅವಾಂತರ ಸೃಷ್ಟಿಸಿದ್ದಾರೆ.ಮುಂದಿನ ಐದು ದಿನಗಳವರೆಗೆ ಕರ್ನಾಟಕದಲ್ಲಿ ಬಹುತೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಜೂನ್ 13, 2025ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

ಜೂನ್ 14, 2025ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲ್ಬುರ್ಗಿ, ವಿಜಯಪುರ, ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article Rain Alert ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಣೆ
Next Article ಲಗ್ನ ಪತ್ರಿಕೆ, ಕಲ್ಯಾಣ ಮಂಟಪ ರೆಡಿ ಇದೆ ಎಂದು ಕರೆದ ವಧು -ಚೆಲುವೆಯ ಮಾತು ನಂಬಿ ಮದುವೆಗೆ ಬಂದ ವರನಿಗೆ ಫುಲ್ ಶಾಕ್!

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?