Karnataka Rain Alert: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ -ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ

newsics.com ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗ್ತಿದ್ದು, ಕೆಲವೆಡೆ ವರುಣ ಅವಾಂತರ ಸೃಷ್ಟಿಸಿದ್ದಾರೆ.ಮುಂದಿನ ಐದು ದಿನಗಳವರೆಗೆ ಕರ್ನಾಟಕದಲ್ಲಿ ಬಹುತೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 13, … Continue reading Karnataka Rain Alert: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ -ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ